Daily Horoscope
✕

ಕೊರೋನಾ ಪರೀಕ್ಷೆಗೊಳಗಾದ ಧೋನಿ ಫಲಿತಾಂಶ ಏನಾಗಿದೆ ಗೊತ್ತಾ?

Webdunia
ಶುಕ್ರವಾರ, 14 ಆಗಸ್ಟ್ 2020 (11:01 IST)
ರಾಂಚಿ: ಐಪಿಎಲ್ 13 ಗೆ ತೆರಳಲಿರುವ ಕ್ರಿಕೆಟಿಗರು ಕಡ್ಡಾಯ ಕೊರೋನಾ ಪರೀಕ್ಷೆಗೊಳಗಾಗಬೇಕಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಕೊರೋನಾ ಪರೀಕ್ಷೆಗೊಳಗಾಗಿದ್ದು, ಫಲಿತಾಂಶ ಬಂದಿದೆ.


ಧೋನಿ ಕೊರೋನಾ ಪರೀಕ್ಷೆ ನೆಗೆಟಿವ್ ಎಂದು ವರದಿ ಮಾಡಿದೆ. ಇದರಿಂದಾಗಿ ಧೋನಿ ಚೆನ್ನೈ ತರಬೇತಿ ಶಿಬಿರಕ್ಕೆ ತೆರಳುವುದು ಸುಗಮವಾಗಲಿದೆ.

ಧೋನಿಗೆ ನೆಗೆಟಿವ್ ವರದಿ ಬಂದ ಸುದ್ದಿ ತಿಳಿಯುತ್ತಿದ್ದಂತೇ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿರುವ ನೆಟ್ಟಿಗರು ವಿವಿಧ ಮೆಮೆಗಳ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments