ಧೋನಿ ನಿವೃತ್ತಿಗೆ ಸಿಕ್ಕಿದೆ ಮಹತ್ವದ ಸುಳಿವು!

Webdunia
ಶುಕ್ರವಾರ, 5 ಜುಲೈ 2019 (09:50 IST)
ಲಂಡನ್: ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ಆಡುವ ಕೊನೆಯ ಪಂದ್ಯವೇ ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಪಾಲಿನ ವಿದಾಯ ಪಂದ್ಯವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಈ ಬಗ್ಗೆ ಧೋನಿ ಸ್ಪಷ್ಟನೆ ನೀಡದೇ ಇದ್ದರೂ ಅವರ ನಡೆಯೊಂದು ಇದರ ಬಗ್ಗೆ ಮಹತ್ವದ ಸುಳಿವು ನೀಡಿದೆ. ಇತ್ತೀಚೆಗೆ ಧೋನಿ ಒಂದೊಂದು ಪಂದ್ಯದಲ್ಲಿ ತಮ್ಮ ಬ್ಯಾಟ್ ಮೇಲೆ ಒಂದೊಂದು ಬ್ರಾಂಡ್ ನ ಸ್ಟಿಕ್ಕರ್ ಅಂಟಿಸಿಕೊಂಡು ಆಡುತ್ತಿದ್ದಾರೆ.

ಆ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ನೆರವಾದ ಎಲ್ಲಾ ರಾಯಭಾರಿ ಕಂಪನಿಗಳೂ ಧನ್ಯವಾದ ಸಲ್ಲಿಸುತ್ತಿದ್ದಾರೆ. ಈ ಮೂಲಕ ಧೋನಿ ತಮ್ಮ ವಿದಾಯದ ಸುಳಿವು ನೀಡುತ್ತಿದ್ದಾರೆ. ಈ ಬಗ್ಗೆ ಧೋನಿ ಆತ್ಮೀಯರೇ ಈ ರೀತಿ ತಮಗೆ ನೆರವಾದವರಿಗೆ ಧೋನಿ ಥ್ಯಾಂಕ್ಸ್ ಹೇಳುವ ವಿಧಾನವಿದು ಎಂದಿದ್ದಾರೆ. ಹಾಗಿದ್ದರೆ ಧೋನಿ ಪಾಲಿಗೆ ಇದುವೇ ಕೊನೆಯ ಅಂತಾರಾಷ್ಟ್ರೀಯ ಸರಣಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments