Webdunia - Bharat's app for daily news and videos

Install App

ಟೀಂ ಇಂಡಿಯಾ ಹುಡುಗರಿಗೆ ವಾಟರ್ ಬಾಯ್ ಆದ ಧೋನಿ!

Webdunia
ಬುಧವಾರ, 31 ಮೇ 2017 (11:23 IST)
ಲಂಡನ್: ಚಾಂಪಿಯನ್ಸ್ ಟ್ರೋಫಿಗೆ ಮೊದಲು ನಡೆದ ಅಭ್ಯಾಸ ಪಂದ್ಯದಲ್ಲಿ ಧೋನಿಗೆ ಸರಿಯಾದ ಕೆಲಸವೇ ಸಿಕ್ಕಿದೆ. ಅದು ವಾಟರ್ ಬಾಯ್ ಕೆಲಸ!

 
ಹೌದು. ಈ ಪಂದ್ಯದಲ್ಲಿ ಭಾರತದ ಪ್ರಮುಖ ಆಟಗಾರರೆಲ್ಲಾ ಬೆಂಚ್ ಕಾಯುತ್ತಿದ್ದರೆ, ಹುಡುಗರೆಲ್ಲಾ ಮೈದಾನದಲ್ಲಿ ಎದುರಾಳಿಗಳಿಗೆ ಮಣ್ಣು ಮುಕ್ಕಿಸುತ್ತಿದ್ದರು. ಆದರೆ ಧೋನಿ ಮಾತ್ರ ಹೆಗಲಿಗೆ ಪಾನೀಯದ ಬ್ಯಾಗ್ ಏರಿಸಿಕೊಂಡು ಆಟಗಾರರಿಗೆ ಪಾನೀಯ ಸಪ್ಲೈ ಮಾಡುವ ಕೆಲಸದಲ್ಲಿ ತೊಡಗಿದ್ದರು.

ಇದುವರೆಗೆ ರಾಜನಂತೆ ಮೆರೆಯುತ್ತಿದ್ದ ಧೋನಿಯ ಈ ಅವತಾರ ನೋಡಿ ಅವರ ಅಭಿಮಾನಿಗಳಿಗೆ ಬೇಜಾರಾದರೆ ಏನೂ ಮಾಡಲಾಗದು. ಆದರೆ ಧೋನಿ ಮಾತ್ರ ತಮ್ಮ ಹೊಸ ಪಾತ್ರವನ್ನು ನಗು ನಗುತ್ತಲೇ ಮಾಡಿ ಮುಗಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments