Daily Horoscope

ಪ್ರೇಮದಾಸ ಕ್ರೀಡಾಂಗಣದಲ್ಲಿ ಚಾಲಕನಾದ ಧೋನಿ

Webdunia
ಸೋಮವಾರ, 4 ಸೆಪ್ಟಂಬರ್ 2017 (09:20 IST)
ಕೊಲೊಂಬೊ: ವಿಶ್ವದ ಅತೀ ಶ್ರೀಮಂತ ಕ್ರಿಕೆಟಿಗರ ಪೈಕಿ ಒಬ್ಬರಾದ ಧೋನಿ ಭಾನುವಾರ ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಚಾಲಕರಾದರು!

 
ತಮ್ಮ ತಂಡದ ಆಟಗಾರರನ್ನು ಹೊತ್ತುಕೊಂಡ ಮಿನಿ ವ್ಯಾನ್ ನ ಚಾಲಕರಾದರು. ತಮ್ಮ ಸಹ ಆಟಗಾರರನ್ನು ಸ್ಟೇಡಿಯಂನ ಸುತ್ತ ಒಂದು ಸುತ್ತು ಹೊಡೆಸಿ ಮಜಾ ಮಾಡಿದರು.

ಇದು ನಡೆದಿದ್ದು ಐದನೇ ಪಂದ್ಯದ ಪ್ರಶಸ್ತಿ ಸಮಾರಂಭ ಮುಗಿದ ಮೇಲೆ. ಆಟಗಾರರನ್ನೆಲ್ಲಾ ಕೂರಿಸಿಕೊಂಡು ಧೋನಿ ಜಾಲಿ ರೈಡ್ ಮಾಡಿದರು. ವಾಹನದ ಒಳಗಿನ ಸೀಟು ಮಾತ್ರವಲ್ಲ, ಟಾಪ್ ಮೇಲೆ, ಬಾಗಿಲಲ್ಲಿ ನೇತಾಡಿಕೊಂಡು ಧೋನಿ ಜತೆ  ಆಟಗಾರರು ಜಾಲಿ ರೈಡ್ ಮುಗಿಸಿದರು.

ಅಂದ ಹಾಗೆ, ಹಿಂದೆಲ್ಲಾ ಧೋನಿ ಸರಣಿ ಶ್ರೇಷ್ಠರಾಗಿ ಯಾರೇ ಬೈಕ್ ಗೆದ್ದರೂ, ಒಮ್ಮೆ ಅವರನ್ನು ಹಿಂದೆ ಕೂರಿಸಿಕೊಂಡು ಮೈದಾನದಲ್ಲಿ ಒಂದು ರೌಂಡ್ ರೈಡ್ ಮಾಡುತ್ತಿದ್ದುದು ನಿಮಗೆ ನೆನಪಿರಬಹುದು.

ಇದನ್ನೂ ಓದಿ.. ‘ಕಾಂಗ್ರೆಸ್ ನ್ನು ಜನ ಕಸದ ಬುಟ್ಟಿಗೆ ಹಾಕ್ತಾರೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments