Daily Horoscope
✕

ಪಾಕ್ ಚಾಚಾನಿಗೆ ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್ ಖರೀದಿಸಿ ಕೊಟ್ಟ ಧೋನಿ

Webdunia
ಶನಿವಾರ, 15 ಜೂನ್ 2019 (10:43 IST)
ಲಂಡನ್: ಟೀಂ ಇಂಡಿಯಾ ಸ್ಟಾರ್ ಆಟಗಾರ ಧೋನಿ ಪಕ್ಕಾ ಅಭಿಮಾನಿ ಪಾಕಿಸ್ತಾನ ಮೂಲದ ಬಶೀರ್ ಚಾಚಾ ನಾಳೆ ನಡೆಯಲಿರುವ ಭಾರತ-ಪಾಕಿಸ್ತಾನ ವಿಶ್ವಕಪ್ ಕದನಕ್ಕೆ ಹಾಜರಾಗಲಿದ್ದಾರೆ.


ಶಿಕಾಗೋ ಮೂಲದ ಬಶೀರ್ ಚಾಚಾ ಪಾಕ್ ತಂಡದ ಅಧಿಕೃತ ಅಭಿಮಾನಿಯಾಗಿದ್ದರು. ಆದರೆ ಧೋನಿಯ ಮೇಲಿನ ಪ್ರೀತಿಯಿಂದ ಚಾಚ ಈಗ ಭಾರತಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಅಷ್ಟೇ ಅಲ್ಲ, ತನ್ನ ಆರಾಧ್ಯ ದೈವ ಧೋನಿಯಿಂದ ಚಾಚನಿಗೆ ಈ ಪಂದ್ಯಕ್ಕೆ ಟಿಕೆಟ್ ಕೂಡಾ ಸಿಕ್ಕಿದೆ. ಸ್ವತಃ ಧೋನಿಯೇ ಚಾಚನಿಗೆ ಟಿಕೆಟ್ ಖರೀದಿಸಿಕೊಟ್ಟಿರುವುದು ವಿಶೇಷ. ಹೀಗಾಗಿ ನಾಳೆಯ ಪಂದ್ಯದಲ್ಲೂ ಚಾಚ ಭಾರತವನ್ನು ಬೆಂಬಲಿಸುವುದು ಬಹುತೇಕ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments