Webdunia - Bharat's app for daily news and videos

Install App

ಧೋನಿ ಕೋಳಿ ಫಾರ್ಮ್ ಗೂ ಕಾಡಿದೆ ಹಕ್ಕಿ ಜ್ವರದ ಭೀತಿ

Webdunia
ಗುರುವಾರ, 14 ಜನವರಿ 2021 (11:14 IST)
ರಾಂಚಿ: ನಿವೃತ್ತ ಕ್ರಿಕೆಟಿಗ ಎಂಎಸ್ ಧೋನಿ ತಮ್ಮ ಫಾರ್ಮ್ ಹೌಸ್ ನಲ್ಲಿ ಕಡಕ್ ನಾಥ್ ಕೋಳಿಗಳನ್ನು ತರಲು ಯೋಜನೆ ನಡೆಸಿದ್ದರು. ಆದರೆ ಹಕ್ಕಿ ಜ್ವರ ಭೀತಿಯಿಂದಾಗಿ ಧೋನಿ ಆರ್ಡರ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.


ತಮ್ಮ 43 ಎಕರೆ ಫಾರ್ಮ್ ಹೌಸ್ ನಲ್ಲಿ ಸಾವಯವ ಕೃಷಿ ಜೊತೆಗೆ ಧೋನಿ ಕೋಳಿ ಸಾಕಣೆಗೂ ಚಿಂತನೆ ನಡೆಸಿದ್ದರು. ಇದಕ್ಕಾಗಿ ಮಧ್ಯಪ್ರದೇಶದಿಂದ ಕಡಕ್ ನಾಥ್ ತಳಿ ಕೋಳಿಗಳನ್ನು ತರಿಸಿಕೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಹಕ್ಕಿ ಜ್ವರ ಭೀತಿಯಿಂದಾಗಿ ಧೋನಿ ತಮ್ಮ ಯೋಜನೆಯನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments