Webdunia - Bharat's app for daily news and videos

Install App

ಧೋನಿ ಡಿಪಿಯಲ್ಲಿ ರಾಷ್ಟ್ರಧ್ವಜ: ಎರಡು ವರ್ಷಗಳ ಬಳಿಕ ಪ್ರೊಫೈಲ್ ಫೋಟೋ ಬದಲು

Webdunia
ಶನಿವಾರ, 13 ಆಗಸ್ಟ್ 2022 (09:40 IST)
ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿಲ್ಲ. ಆದರೆ ಈಗ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಧೋನಿ ಡಿಪಿ ಬದಲಾಯಿಸಿದ್ದಾರೆ.

75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಲ್ಲರೂ ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರಧ್ವಜವನ್ನೇ ಡಿಪಿಯಾಗಿಟ್ಟುಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿದ್ದರು.

ಅದರಂತೆ ಬಹುತೇಕ ಸೆಲೆಬ್ರಿಟಿಗಳು ಡಿಪಿ ಬದಲಾಯಿಸಿದ್ದಾರೆ. ಇದೀಗ  ಧೋನಿ ಕೂಡಾ ಟ್ರೆಂಡ್ ನಲ್ಲಿ ಭಾಗಿಯಾಗಿದ್ದು ಬರೋಬ್ಬರಿ 2 ವರ್ಷಗಳ ಬಳಿಕ ಡಿಪಿ ಬದಲಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments