Webdunia - Bharat's app for daily news and videos

Install App

ಸೇನೆ ತರಬೇತಿ ಮುಗಿಸಿ ಬಂದ ಧೋನಿ ಲುಕ್ ಚೇಂಜ್ ಆಯ್ತು!

Webdunia
ಬುಧವಾರ, 21 ಆಗಸ್ಟ್ 2019 (11:20 IST)
ರಾಂಚಿ: ಭಾರತೀಯ ಸೇನೆಯಲ್ಲಿ ಕೆಲವು ದಿನಗಳ ಕಾಲ  ಅಪ್ಪಟ ಯೋಧನಾಗಿ ಕರ್ತವ್ಯ ಸಲ್ಲಿಸಿ ಮನೆಗೆ ಮರಳಿರುವ ಕ್ರಿಕೆಟಿಗ ಧೋನಿ ಈಗ ತಮ್ಮ ಲುಕ್ ಬದಲಾಯಿಸಿಕೊಂಡಿದ್ದಾರೆ.


ಮನೆಗೆ ಮರಳಿರುವ ಧೋನಿ ಈಗ ತಮ್ಮ ಬಿಡುವಿನ ವೇಳೆಯನ್ನು ಕುಟುಂಬದವರ ಜತೆ ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದಾರೆ. ಮನೆಗೆ ಬರುತ್ತಿದ್ದಂತೇ ಧೋನಿಗಾಗಿಯೇ ಸ್ಪೆಷಲ್ ಆಗಿ ಹೊಸ ಕಾರೊಂದನ್ನು ಉಡುಗೊರೆಯಾಗಿ ನೀಡಲಾಗಿದೆ.

ಈಗ ಧೋನಿ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡು ಹೊಸ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ. ಆಗಾಗ ಹೊಸ ಕೇಶ ವಿನ್ಯಾಸ ಮಾಡಿಸಿಕೊಳ್ಳುವ ಧೋನಿ ಈಗ ಮತ್ತೊಮ್ಮೆ ಸ್ಟೈಲ್ ಬದಲಾಯಿಸಿಕೊಂಡು ಮಿಂಚುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಮುಂದಿನ ಸುದ್ದಿ
Show comments