ಹೊಸ ದಾಖಲೆ ನಿರ್ಮಿಸಿದ ಧೋನಿ

Webdunia
ಗುರುವಾರ, 26 ಅಕ್ಟೋಬರ್ 2017 (10:07 IST)
ಪುಣೆ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ಜಯಭೇರಿ ಭಾರಿಸುವುದರ ಜತೆಗೆ ವಿಕೆಟ್ ಕೀಪರ್ ಧೋನಿ ಹೊಸದೊಂದು ದಾಖಲೆಯನ್ನೂ ನಿರ್ಮಿಸಿದರು.

 
ಈ ಪಂದ್ಯದ ಮೂಲಕ ಧೋನಿ 200 ಕ್ಯಾಚ್ ಪಡೆದ ವಿಶ್ವದ ಮೂರನೇ ಮತ್ತು ಭಾರತದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡರು. ಭುವನೇಶ್ವರ್ ಕುಮಾರ್ ಬೌಲಿಂಗ್ ನಲ್ಲಿ ಮಾರ್ಟಿನ್ ಗುಪ್ಟಿನ್ ಹೊಡೆದ ಬಾಲ್ ನ್ನು ಕ್ಯಾಚ್ ಪಡೆದ ಧೋನಿ ಈ ದಾಖಲೆ ನಿರ್ಮಿಸಿದರು.

ಶ್ರೀಲಂಕಾದ ಕುಮಾರ ಸಂಗಕ್ಕಾರ, ಇಂಗ್ಲೆಂಡ್ ನ ಅಲೆಕ್ ಸ್ಟುವರ್ಟ್ ಧೋನಿಗಿಂತ ಮೊದಲು ಈ ಸಾಧನೆ ಮಾಡಿದ್ದರು. ಅತೀ ಹೆಚ್ಚು ಸ್ಟಂಪಿಂಗ್ ಮಾಡಿದ ದಾಖಲೆಯನ್ನೂ ಧೋನಿ ಇತ್ತೀಚೆಗಷ್ಟೇ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿ ಏನು ತಪ್ಪು ಮಾಡಿದ್ದಾರೆ.. ಅಜಿತ್ ಅಗರ್ಕರ್ ವಿರುದ್ಧ ಫ್ಯಾನ್ಸ್ ಗರಂ

IND vs AUS: ಟೀಂ ಇಂಡಿಯಾಕ್ಕೆ ಇಂದೂ ಗೆಲ್ಲಲೇಬೇಕು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

ಮುಂದಿನ ಸುದ್ದಿ
Show comments