Webdunia - Bharat's app for daily news and videos

Install App

ಐಪಿಎಲ್ ನಲ್ಲಿ ಹೊಸ ದಾಖಲೆ ಮಾಡಿದ ಧೋನಿ

Webdunia
ಸೋಮವಾರ, 13 ಮೇ 2019 (07:16 IST)
ಹೈದರಾಬಾದ್: ಐಪಿಎಲ್ ಫೈನಲ್ ನಲ್ಲಿ ಎರಡು ಕ್ಯಾಚ್ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ವಿಕೆಟ್ ಕೀಪಿಂಗ್ ನಲ್ಲಿ ಹೊಸ ದಾಖಲೆ ಮಾಡಿದ್ದಾರೆ.


ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಧೋನಿ ಎರಡು ಕ್ಯಾಚ್ ಪಡೆಯುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಯಶಸ್ವಿ ವಿಕೆಟ್ ಕೀಪರ್ ಎಂಬ ದಾಖಲೆ ಮಾಡಿದರು.

ಧೋನಿ ಇದೀಗ 132 ವಿಕೆಟ್ ಬಲಿ ಪಡೆದಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ 94 ಕ್ಯಾಚ್ ಮತ್ತು  38 ಸ್ಟಂಪ್ ಔಟ್ ಸೇರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಮುಂದಿನ ಸುದ್ದಿ
Show comments