Webdunia - Bharat's app for daily news and videos

Install App

ಧೋನಿ ಮಗಳು ಜೀವಾ ಹಾಡಿರುವ ಕ್ರಿಸ್ಮಸ್ ಹಾಡಿನ ವಿಡಿಯೋ ವೈರಲ್ (ವಿಡಿಯೋ ನೋಡಿ)

Webdunia
ಬುಧವಾರ, 27 ಡಿಸೆಂಬರ್ 2017 (07:55 IST)
ಮುಂಬೈ: ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ  ಮಗಳು ಜೀವಾಳ ಕ್ರಿಸ್ಮಸ್ ಹಾಡಿನ ವಿಡಿಯೋ ವೈರಲ್ ಆಗಿದೆ.


ತನ್ನ ಅಪ್ಪನ ಜೊತೆ ಕಾರಲ್ಲಿ ಕುಳಿತು ಜೀವಾ ‘ವಿ ವಿಶ್ ಯು ಎ ಮೇರಿ ಕ್ರಿಸ್ಮಸ್’  ಹಾಡನ್ನು ಮುದ್ದಾಗಿ ಹಾಡಿದ್ದಾಳೆ. ಧೋನಿ ಅವರು ಸರಣಿ ಮುಗಿಸಿ ಈಗ ಮಗಳ  ಜೊತೆ ಕಾಲಕಳೆಯುತ್ತಿದ್ದಾರೆ.


ಈ ಹಿಂದೆ ಜೀವಾ ಹಾಡಿದ ಮಲಯಾಳಂ ಸಾಂಗ್ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲರ ಮೆಚ್ಚುಗೆ ಗಳಿಸಿತ್ತು. ಇದನ್ನ ನೋಡಿದರೆ ಈಕೆ ಯಾವ ಸೂಪರ್ ಸ್ಟಾರ್ ಗೂ ಕಡಿಮೆ ಇಲ್ಲ ಅಂತ ಅನಿಸುವುದು ಸಹಜ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments