ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾಗೆ ಯಾರ್ಕರ್ ಬೌಲಿಂಗ್ ಮಾಡಬೇಡ ಎಂದು ಧೋನಿ ಹೇಳಿದ್ದರಂತೆ!

Webdunia
ಶುಕ್ರವಾರ, 11 ಸೆಪ್ಟಂಬರ್ 2020 (10:45 IST)
ಮುಂಬೈ: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಎಂದರೆ ಯಾರ್ಕರ್ ಸ್ಪೆಷಲಿಸ್ಟ್ ಎಂದೇ ಅರ್ಥ. ಆದರೆ ಬುಮ್ರಾಗೆ ಯಾರ್ಕರ್ ಬಾಲ್ ಎಸೆಯಬೇಡ ಎಂದು ಧೋನಿ ಹಿಂದೊಮ್ಮೆ ತಾಕೀತು ಮಾಡಿದ್ದರಂತೆ! ಈ ಬಗ್ಗೆ ಸ್ವತಃ ಬುಮ್ರಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.


2016 ರಲ್ಲಿ ಸಿಡ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ನಾನು ಮೊದಲ ಏಕದಿನ ಪಂದ್ಯವಾಡಿದ್ದೆ. ಅದುವರೆಗೆ ಧೋನಿ ನಾನು ಬೌಲಿಂಗ್ ಮಾಡುವುದನ್ನು ನೋಡಿರಲಿಲ್ಲ. ಡೆತ್ ಓವರ್ ನಲ್ಲಿ ನಾನು ಯಾರ್ಕರ್ ಎಸೆಯಬಹುದೇ ಎಂದು ಅವರನ್ನು ಕೇಳಿದೆ. ಅದಕ್ಕೆ ಅವರು ಬೇಡ ಎಂದಿದ್ದರು. ಯಾಕೆಂದರೆ ನಾನಾಗ ಹೊಸಬ. ನನಗೆ ಕಷ್ಟಕರ ಯಾರ್ಕರ್ ಬೌಲಿಂಗ್ ಎಸೆಯುವುದು ಸಾಧ್ಯವಾಗದು ಎಂದು ಅವರು ಅಂದುಕೊಂಡಿದ್ದರು. ಆದರೆ ನನಗೆ ಬೇರೆ ಆಯ್ಕೆಯಿರಲಿಲ್ಲ. ಯಾರ್ಕರ್ ಎಸೆದೆ. ಅದನ್ನು ನೋಡಿ ಅವರೇ ನನ್ನ ಬಳಿ ಬಂದು ಮೆಚ್ಚುಗೆ ವ್ಯಕ್ತಪಡಿಸಿದರು’ ಎಂದು ಬುಮ್ರಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments