ಧೋನಿ ಫಾರ್ಮ್ ನಿಂದ ದುಬೈಗೆ ತರಕಾರಿ ಮಾರಾಟ

Webdunia
ಶನಿವಾರ, 2 ಜನವರಿ 2021 (10:40 IST)
ರಾಂಚಿ: ಕ್ರಿಕೆಟ್ ನಿಂದ ನಿವೃತ್ತಿಯಾದ ಮೇಲೆ ಸಂಪೂರ್ಣವಾಗಿ ತಮ್ಮ ಫಾರ್ಮ್ ಹೌಸ್ ನಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಈಗ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ.


ತಮ್ಮ ಫಾರ್ಮ್ ಹೌಸ್ ನಲ್ಲಿ ಬೆಳೆದ ಸಾವಯವ ತರಕಾರಿಗಳನ್ನು ಧೋನಿ ದುಬೈಗೆ ರಫ್ತು ಮಾಡಲಿದ್ದಾರೆ. ಇದಕ್ಕೆ ಜಾರ್ಖಂಡ್ ಕೃಷಿ ಇಲಾಖೆಯೂ ಧೋನಿ ಜೊತೆ ಕೈ ಜೋಡಿಸಿದೆ. ಈ ಸಂಬಂಧ ಕೊನೆಯ ಹಂತದ ಮಾತುಕತೆ ಜಾರಿಯಲ್ಲಿದೆ. ಈ ಮೂಲಕ ಧೋನಿ ಬ್ರ್ಯಾಂಡ್ ಉತ್ಪನ್ನಗಳು ವಿದೇಶವನ್ನೂ ತಲುಪಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments