Select Your Language

Notifications

webdunia
webdunia
webdunia
webdunia

ಚಾಂಪಿಯನ್ಸ್ ಟ್ರೋಫಿಯಲ್ಲಿ ಧೋನಿ ಹಣೆಬರಹ ನಿರ್ಧಾರ

ಚಾಂಪಿಯನ್ಸ್ ಟ್ರೋಫಿಯಲ್ಲಿ ಧೋನಿ ಹಣೆಬರಹ ನಿರ್ಧಾರ
Ranchi , ಮಂಗಳವಾರ, 14 ಮಾರ್ಚ್ 2017 (09:04 IST)
ರಾಂಚಿ:  ಕ್ರಿಕೆಟಿಗ ಧೋನಿ ಮುಂದಿನ ಕ್ರಿಕೆಟ್ ಭವಿಷ್ಯ ಏನೆಂದು ಚಾಂಪಿಯನ್ಸ್ ಟ್ರೋಫಿಯಲ್ಲಿ ಗೊತ್ತಾಗಲಿದೆಯಂತೆ. ಹಾಗಂತ ಅವರ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ ಹೇಳಿಕೊಂಡಿದ್ದಾರೆ.

 
ಇಂಗ್ಲೆಂಡ್ ನಲ್ಲಿ ಜೂನ್ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.  ಈ ಪ್ರತಿಷ್ಠಿತ ಟೂರ್ನಿಯಲ್ಲಿ ಧೋನಿ ಹೇಗೆ ಆಡುತ್ತಾರೆ ಎಂಬುದರ ಮೇಲೆ ಅವರ ಮುಂದಿನ ಕ್ರಿಕೆಟ್ ಭವಿಷ್ಯ ನಿಂತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯಕ್ಕೆ ಧೋನಿ ಗಮನ ಚಾಂಪಿಯನ್ಸ್ ಟ್ರೋಫಿ. ಅಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮುಂಬರುವ 2019 ರ ವಿಶ್ವಕಪ್ ವರೆಗೆ ತಂಡದಲ್ಲಿರಬೇಕೋ ಬೇಡವೋ ಎಂದು ಅವರು ತೀರ್ಮಾನಿಸಬಹುದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಇನ್ನಿಂಗ್ಸ್`ನಲ್ಲಿ ಅರ್ಧಶತಕ ಸಿಡಿಸಿದ ಅಪ್ಪ-ಮಗ..!