ಕೊರೋನಾ ಭಯದಲ್ಲಿರುವ ಚೆನ್ನೈ ತಂಡಕ್ಕೆ ಭರವಸೆ ನೀಡಿದ ಧೋನಿ

Webdunia
ಸೋಮವಾರ, 31 ಆಗಸ್ಟ್ 2020 (12:51 IST)
ದುಬೈ: ಐಪಿಎಲ್ ನಲ್ಲಿ ಪಾಲ್ಗೊಳ್ಳಲು ತೆರಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈಗ ಕೊರೋನಾ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಸುರೇಶ್ ರೈನಾ ಟೂರ್ನಿಯಿಂದ ಹೊರನಡೆದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಧೋನಿ ಆಟಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರಂತೆ.

 
ಧೋನಿ ಆಟಗಾರರಿಗೆ ಮಾತ್ರವಲ್ಲ, ಫ್ರಾಂಚೈಸಿ ಮಾಲಿಕರಿಗೂ ಅಭಯ ನೀಡಿದ್ದಾರಂತೆ. ಇನ್ನಷ್ಟು ಜನ ಕೊರೋನಾ ಪೀಡಿತರಾದರೂ ಅದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಧೋನಿ ಭರವಸೆ ನೀಡಿದ್ದಾರೆ ಎಂದು ಚೆನ್ನೈ ಮಾಲಿಕ ಶ್ರೀನಿವಾಸನ್ ಹೇಳಿದ್ದಾರೆ.

‘ನಮಗೆ ಉತ್ತಮ ನಾಯಕ ದೊರೆತಿದ್ದಾರೆ. ಅವರು ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ಚೆನ್ನೈ ತಂಡ ಒಂದು ಕುಟುಂಬದಂತೆ ಇದೆ. ಇಲ್ಲಿ ಯಾರನ್ನೂ ನಾವು ಬಲವಂತವಾಗಿ ಹಿಡಿದಿಟ್ಟುಕೊಳ್ಳಲಾಗದು. ರೈನಾ ವಿಚಾರದಲ್ಲೂ ಅದೇ ರೀತಿ ಆಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments