Daily Horoscope
✕

ಕಾಶ್ಮೀರದಲ್ಲಿ ಧೋನಿಗೆ ‘ಬೂಮ್ ಬೂಮ್ ಅಫ್ರಿದಿ’ ಘೋಷಣೆಯ ಸ್ವಾಗತ

Webdunia
ಶುಕ್ರವಾರ, 9 ಆಗಸ್ಟ್ 2019 (09:52 IST)
ಜಮ್ಮು ಕಾಶ್ಮೀರ: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಲು ಕಾಶ್ಮೀರಕ್ಕೆ ತೆರಳಿರುವ ಕ್ರಿಕೆಟಿಗ ಧೋನಿಗೆ ಕೆಲವರು ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೆಸರು ಕೂಗಿ ಅವಮಾನ ಮಾಡಿದ ಘಟನೆ ನಡೆದಿದೆ.


ತನ್ನ ಕರ್ತವ್ಯ ನಿರ್ವಹಿಸಲು ಕಾಶ್ಮೀರದ ಬಾರಾಮುಲ್ಲ ಪ್ರದೇಶಕ್ಕೆ ಬಂದಿದ್ದಾಗ ಧೋನಿಗೆ ಕೆಲವು ಕಿಡಿಗೇಡಿಗಳ ಗುಂಪು ಬೂಮ್ ಬೂಮ್ ಅಫ್ರಿದಿ ಎಂದು ಘೋಷಣೆ ಕೂಗಿ ಸ್ವಾಗತಿಸಿದೆ.

ಆರ್ಟಿಕಲ್ 370 ರದ್ದತಿ ನಂತರ ಇತ್ತೀಚೆಗೆ ಅಫ್ರಿದಿ ಟ್ವಿಟರ್ ನಲ್ಲಿ ಈ ವಿಚಾರವಾಗಿ ಭಾರತವನ್ನು ಟೀಕಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳು ಧೋನಿ ಮೇಲೆ ಈ ರೀತಿ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಗಾಯವಾಗಿರುವ ಇಶಾನ್ ಕಿಶನ್ ಗೆ ಸಂಜು ಸ್ಯಾಮ್ಸನ್ ಎತ್ತಲು ಸಾಧ್ಯವಾಗಿದ್ದು ಹೇಗೆ: ನೆಟ್ಟಿಗನ ಪ್ರಶ್ನೆ

ಮುಂದಿನ ಸುದ್ದಿ
Show comments