Webdunia - Bharat's app for daily news and videos

Install App

ಧೋನಿ ಚಿಪಾಕ್ ಮೈದಾನಕ್ಕೆ ಕಾಲಿಡುತ್ತಿದ್ದಂತೆ ನಡೆಯಿತೊಂದು ಅಚ್ಚರಿ!

Webdunia
ಸೋಮವಾರ, 18 ಸೆಪ್ಟಂಬರ್ 2017 (09:36 IST)
ಚೆನ್ನೈ: ಧೋನಿಗೂ ಚೆನ್ನೈ ಮೈದಾನಕ್ಕೂ ವಿಶೇಷ ಸಂಬಂಧವಿದೆ. ಚೆನ್ನೈ ಅಭಿಮಾನಿಗಳು ಧೋನಿ ಮೇಲೆ ತಮ್ಮ ಮನೆ ಮಗನಷ್ಟೇ ಪ್ರೀತಿ ಇಟ್ಟುಕೊಂಡಿದ್ದಾರೆ. ಅದು ನಿನ್ನೆಯ ಪಂದ್ಯದಲ್ಲಿ ಸಾಬೀತಾಯಿತು.


ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ಚೆನ್ನೈ ಅಭಿಮಾನಿಗಳು ಬೇಸರಪಟ್ಟುಕೊಳ್ಳಲಿಲ್ಲ. ಕಾರಣ ಧೋನಿ. ಪಾಂಡೆ ವಿಕೆಟ್ ಬಿದ್ದ ಮೇಲೆ ಧೋನಿ ಮೈದಾನಕ್ಕಿಳಿಯುತ್ತಿದ್ದಂತೆ ಮೈದಾನದಲ್ಲಿದ್ದ ಅಭಿಮಾನಿಗಳ ಹರ್ಷೋದ್ಘಾರ ಮೇರೆ ಮೀರಿತ್ತು.

ಧೋನಿ ಬ್ಯಾಟ್ ಹಿಡಿದು ಮೈದಾನಕ್ಕಿಳಿಯುತ್ತಿದ್ದಂತೆ, ಮೈದಾನದಲ್ಲಿದ್ದ  ಅಭಿಮಾನಿಗಳು ಧೋನಿಗೆ ಎದ್ದು ನಿಂತು ಗೌರವ ಸಲ್ಲಿಸಿದರು. ಜತೆಗೆ ಧೋನಿ ಹೆಸರು ಹಿಡಿದು ಕೂಗಿದರು. ಇವರ ಅಭಿಮಾನಕ್ಕೆ ತಕ್ಕಂತೆ ಧೋನಿಯೂ ಭರ್ಜರಿ ಆಟವಾಡಿದರು. ಅಲ್ಲದೆ 100 ನೇ ಅರ್ಧಶತಕ ದಾಖಲಿಸುವ ಮೂಲಕ ಹೊಸ ದಾಖಲೆ ಬರೆದರು.

ಇದನ್ನೂ ಓದಿ… ಟೀಕಾಕಾರರಿಗೆ ಧೋನಿ ಖಡಕ್ ವಾರ್ನಿಂಗ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments