Webdunia - Bharat's app for daily news and videos

Install App

2019ರ ವಿಶ್ವಕಪ್ ಟೂರ್ನಿ ವರಗೆ ದೋನಿ ಸ್ಥಾನ ಗಟ್ಟಿ

Webdunia
ಸೋಮವಾರ, 25 ಡಿಸೆಂಬರ್ 2017 (10:44 IST)
ಮುಂಬೈ: ಭಾರತದ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್‌ ತಂಡದ ವಿಕೆಟ್‌ಕೀಪರ್ , ಕ್ಯಾಪ್ಟನ್ ಕೂಲ್ ಮಹೇಂದ್ರಸಿಂಗ್ ದೋನಿ ಅವರು 2019ರ ವಿಶ್ವಕಪ್ ಟೂರ್ನಿಯವರೆಗೆ ಆಡಲಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿದ್ದಾರೆ.


‘ದೋನಿ ಅವರು ಈಗಲೂ ವಿಶ್ವದ ಶ್ರೇಷ್ಠ ವಿಕೆಟ್‌ ಕೀಪರ್. ಯುವ ವಿಕೆಟ್‌ಕೀಪರ್‌ಗಳು ದೋನಿ ಅವರ ಸ್ಥಾನ ತುಂಬಲು ಇನ್ನೂ ಸಾಕಷ್ಟು ಕಲಿಯಬೇಕಿದೆ’ ಎಂದು ಅವರು ಹೇಳಿದ್ದಾರೆ.  ಇನ್ನು ಯುವ ವಿಕೆಟ್‌ಕೀಪರ್‌ಗಳಾದ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್  ನಮ್ಮ ನಿರೀಕ್ಷೆಯ ಮಟ್ಟ ತಲುಪಿಲ್ಲ. ಆದರೂ ಅವರಿಗೆ ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ನೀಡಲಾಗಿದೆ. ಇದು ಅವರ ಪ್ರತಿಭೆಯನ್ನು ತೋರಿಸಲು ಇದೊಂದು ಒಳ್ಳೆಯ ಅವಕಾಶ. ದಿನೇಶ್ ಕಾರ್ತಿಕ್ ತಂಡದ ಎರಡನೇ ವಿಕೆಟ್‌ ಕೀಪರ್ ಆಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments