ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯೂ ಧೋನಿಯೂ ಸೇಮ್ ಟು ಸೇಮ್

Webdunia
ಭಾನುವಾರ, 9 ಆಗಸ್ಟ್ 2020 (12:17 IST)
ಮುಂಬೈ: ಟೀಂ ಇಂಡಿಯಾ ನಾಯಕರಾಗಿ ವಿರಾಟ್ ಕೊಹ್ಲಿ ಮೈದಾನದಲ್ಲಿ ಆಕ್ರಮಣಕಾರಿಯಾಗಿರುತ್ತಾರೆ ಎಂದು ಎಲ್ಲರಿಗೂ ಗೊತ್ತು. ಆದರೆ ಧೋನಿ ಕೂಲ್ ಕ್ಯಾಪ್ಟನ್ ಎಂಬುದೇ ಎಲ್ಲರ ಅಭಿಪ್ರಾಯ.


‘ಕೊಹ್ಲಿ ಆಕ್ರಮಣಕಾರಿ ಎಂದು ಎಲ್ಲರೂ ತಿಳಿದುಕೊಂಡಿದ್ದಾರೆ. ಆದರೆ ಧೋನಿ ಕೂಡಾ ಆಕ್ರಮಣಕಾರಿ ಸ್ವಭಾವದವರೇ. ಆದರೆ ಕೊಹ್ಲಿ ರೀತಿ ಮಾತಿನಲ್ಲಿ ಅಲ್ಲ, ಕೃತಿಯಲ್ಲಿ’ ಎಂದು ಮಾಜಿ ಆಯ್ಕೆಗಾರ ಗಗನ್ ಖೋಡಾ ಹೇಳಿದ್ದಾರೆ.

ಮೈದಾನದಲ್ಲಿ ಯಾವತ್ತೂ ಆಕ್ರಮಣಕಾರಿಯಾಗಿರುವುದೂ ಕೆಲಸಕ್ಕೆ ಬಾರದು. ನೀವು ಆಕ್ರಮಣಕಾರಿ ಮತ್ತು ಶಾಂತ ಎರಡೂ ಸ್ವಭಾವಗಳ ಸಮ್ಮಿಶ್ರವಾಗಿದ್ದರೇ ಯಶಸ್ವಿಯಾಗಲು ಸಾಧ‍್ಯ. ಧೋನಿ ಹಾಗೆಯೇ ಇದ್ದರು ಎಂದು ಗಗನ್ ಖೋಡಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments