Daily Horoscope

Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ಸರಣಿಗೆ ಮೊದಲು ಲುಕ್ ಚೇಂಜ್ ಮಾಡಿಸಿಕೊಂಡ ಧೋನಿ, ಕೊಹ್ಲಿ

ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ
ಮುಂಬೈ: ಭಾನುವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಧೋನಿ ಹೊಸ ಲುಕ್ ಪಡೆದಿದ್ದಾರೆ.


ಈಗಾಗಲೇ ಧೋನಿ ಸ್ಪೈಕ್ ಹೇರ್  ಸ್ಟೈಲ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಧೋನಿಯ ಬಳಿಕ ನಾಯಕ ವಿರಾಟ್ ಕೊಹ್ಲಿ ಕೂಡಾ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಸರಣಿ ಬಳಿಕ ವರ್ಣರಂಜಿತ ಐಪಿಎಲ್ ಕ್ರೀಡಾ ಕೂಟ ನಡೆಯಲಿದ್ದು, ಬಹುಶಃ ಅದಕ್ಕಾಗಿ ಆಟಗಾರರು ಈಗಾಗಲೇ ಈ ರೀತಿ ತಯಾರಿ ನಡೆಸುತ್ತಿದ್ದಾರೆ. ಅದೇನೇ ಇರಲಿ, ಇಬ್ಬರ ಹೊಸ ಲುಕ್ ಇದೀಗ ಅಭಿಮಾನಿಗಳ ಗಮನಸೆಳೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್