ಧೋನಿ ಹೊಸ ವಿಡಿಯೋ ನೋಡಿ ಎಲ್ಲರಿಗೋ ಅಚ್ಚರಿಯೋ ಅಚ್ಚರಿ!

Webdunia
ಭಾನುವಾರ, 10 ಮೇ 2020 (09:19 IST)
ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರಿ ಜೀವಾ ಜತೆಗೆ ಆಟವಾಡುವ ಲೇಟೆಸ್ಟ್ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಇದಕ್ಕೆ ಕಾರಣ ಧೋನಿ ಈ ವಿಡಿಯೋದಲ್ಲಿ ತೀರಾ ವಯಸ್ಸಾದವರಂತೆ ಬಿಳಿ ಗಡ್ಡ ಬಿಟ್ಟುಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳೇ ಅಚ್ಚರಿಪಟ್ಟುಕೊಂಡಿದ್ದಾರೆ.

ದಾಡಿ ಬಿಟ್ಟುಕೊಂಡಿರುವ ಧೋನಿ ಟಿ-ಶರ್ಟ್ ಮತ್ತು ಪ್ಯಾಂಟ್ ತೊಟ್ಟುಕೊಂಡಿರುವ ರೀತಿ ನೋಡಿದರೆ ಇವರೇನಾ ಮಹಿ ಎನ್ನುವಷ್ಟು ಚೇಂಜ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

DC vs MI, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments