Webdunia - Bharat's app for daily news and videos

Install App

ಮತ್ತೆ ರಜೆ ವಿಸ್ತರಿಸಿದ ಧೋನಿ: ಮುಂದಿನ ಕತೆಯೇನು?

Webdunia
ಸೋಮವಾರ, 23 ಸೆಪ್ಟಂಬರ್ 2019 (08:55 IST)
ಮುಂಬೈ: ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಧೋನಿ ಮತ್ತೆ ತಮ್ಮ ಬಿಡುವಿನ ಅವಧಿಯನ್ನು ವಿಸ್ತರಿಸಿದ್ದಾರೆ ಎಂಬ ಸುದ್ದಿ ಬಂದಿದೆ. ಏಕದಿನ ವಿಶ್ವಕಪ್ ಮುಕ್ತಾಯವಾದ ಬಳಿಕ ಧೋನಿ ಎರಡು ತಿಂಗಳ ಬಿಡುವು ಪಡೆಯುವುದಾಗಿ ಮೊದಲೇ ಬಿಸಿಸಿಐ ಅನುಮತಿ ಕೇಳಿದ್ದರು ಎನ್ನಲಾಗಿತ್ತು.


ಈ ಅವಧಿಯಲ್ಲಿ ಭಾರತ ಹೊಸ ವಿಕೆಟ್ ಕೀಪರ್ ನ ಹುಡುಕಾಟ ನಡೆಸುತ್ತಿದೆ. ಧೋನಿ ನಿವೃತ್ತಿ ಬಗ್ಗೆ ಹಲವು ವದಂತಿಗಳು ಕೇಳಿಬರುತ್ತಲೇ ಇವೆ. ಇದರ ನಡುವೆ ಈಗ ಅವರು ರಜೆ ಅವಧಿಯನ್ನು ನವಂಬರ್ ವರೆಗೆ ವಿಸ್ತರಿಸಿದ್ದಾರೆ ಎಂಬ ವದಂತಿ ಬಂದಿದೆ.

ಹೀಗಾದಲ್ಲಿ ಧೋನಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೂ ಅಲಭ್ಯರಾಗುವ ಸಾಧ‍್ಯತೆಯಿದೆ. ಒಂದು ವೇಳೆ ಧೋನಿ ವಿಶ್ವಕಪ್ ಟಿ20 ಆಡುವವರಿದ್ದರೆ ಈ ರೀತಿ ಬಿಡುವು ಪಡೆಯಬಾರದು. ಇಲ್ಲವಾದರೆ ಅವರು ನಿವೃತ್ತಿ ಘೋಷಿಸಲಿ ಎಂದು ಹಲವು ಮಾಜಿ ಕ್ರಿಕೆಟಿಗರು ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ಮುಂದಿನ ಸುದ್ದಿ
Show comments