Daily Horoscope
✕

ಫ್ಯಾನ್ಸ್ ಗೆ ಅಚ್ಚರಿ ಉಂಟುಮಾಡಿದ ಧೋನಿಯ ಸನ್ಯಾಸಿ ಅವತಾರ

Webdunia
ಸೋಮವಾರ, 15 ಮಾರ್ಚ್ 2021 (09:06 IST)
ಚೆನ್ನೈ: ಐಪಿಎಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದಕ್ಕೂ ಮೊದಲು ಧೋನಿ ಹೊಸ ಹೇರ್ ಸ್ಟೈಲ್ ನೊಂದಿಗೆ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ.


ಧೋನಿ ಸದಾ ತಮ್ಮ ಕೇಶ ವಿನ್ಯಾಸಗಳಿಂದಲೇ ಜನರ ಗಮನ ಸೆಳೆಯುತ್ತಾರೆ. ಆದರೆ ಈ ಬಾರಿ ಅವರು ತಮ್ಮ ಕೂದಲುಗಳಿಗೆ ಸಂಪೂರ್ಣ ಕತ್ತರಿ ಪ್ರಯೋಗ ನಡೆಸಿದ್ದು, ಪಕ್ಕಾ ಸನ್ಯಾಸಿಯ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅವರ ಸನ್ಯಾಸಿಯ ಅವತಾರದ ಫೋಟೋವನ್ನು ಐಪಿಎಲ್ ಪ್ರಸಾರಕ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಇದು ಒಂದು ಜಾಹೀರಾತಿನ ಭಾಗ. ಆದರೆ ಕೇವಲ ಜಾಹೀರಾತಿಗಾಗಿ ಧೋನಿ ಕೂದಲು ಇಲ್ಲದೇ ಕಾಣಿಸಿಕೊಂಡಿದ್ದಾರಾ ಅಥವಾ ನಿಜವಾಗಿಯೂ ಕೂದಲಗಳನ್ನು ಸಂಪೂರ್ಣವಾಗಿ ಶೇವ್ ಮಾಡಿಕೊಂಡಿದ್ದಾರಾ ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments