Daily Horoscope
✕

ಐಪಿಎಲ್ ಧೋನಿ ಪಾಲಿಗೆ ಲೆಕ್ಕಕ್ಕೇ ಇಲ್ಲ!

Webdunia
ಸೋಮವಾರ, 3 ಆಗಸ್ಟ್ 2020 (12:31 IST)
ನವದೆಹಲಿ: ಟೀಂ ಇಂಡಿಯಾದ ಹಿರಿಯ ವಿಕೆಟ್ ಕೀಪರ್ ಧೋನಿ ರಾಷ್ಟ್ರೀಯ ತಂಡಕ್ಕೆ ಕಮ್ ಬ್ಯಾಕ್ ಮಾಡಲು ಮುಂಬರುವ ಐಪಿಎಲ್ ಕೂಟದಲ್ಲಿ ಅವರ ಪ್ರದರ್ಶನ ಪ್ರಾಮುಖ್ಯವಾಗಲಿದೆ ಎಂದು ಹಲವರು ಹೇಳುತ್ತಿದ್ದಾರೆ.


ಆದರೆ ಮಾಜಿ ವೇಗಿ ಆಶಿಷ್ ನೆಹ್ರಾ ಪ್ರಕಾರ ಧೋನಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನ ಕೊನೆಯ ಪಂದ್ಯ ಆಡಿ ಮುಗಿಸಿದ್ದಾರೆ. ಅವರಿಗೆ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳುವ ಯೋಜನೆಯೇ ಇಲ್ಲ.

ಹೀಗಾಗಿ ಮುಂಬರುವ ಐಪಿಎಲ್ ಅವರ ಪಾಲಿಗೆ ಅಂತಹ ಮಹತ್ವದ್ದೇನೂ ಅಲ್ಲ. ಅವರಿಗೆ ಇನ್ನು ಸಾಬೀತುಪಡಿಸುವಂತದ್ದು ಏನೂ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ಮುಂದಿನ ಸುದ್ದಿ
Show comments