Webdunia - Bharat's app for daily news and videos

Install App

ಐಪಿಎಲ್ ಮುಗಿದ ಬಳಿಕ ಹೊಸ ಬ್ಯುಸಿನೆಸ್ ಶುರು ಮಾಡಿಕೊಂಡಿರುವ ಧೋನಿ!

Webdunia
ಶನಿವಾರ, 14 ನವೆಂಬರ್ 2020 (10:09 IST)
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಿರುವ ಧೋನಿ ಈಗ ಐಪಿಎಲ್ 13 ನೇ ಸೀಸನ್ ನ್ನೂ ಮುಗಿಸಿ ತವರಿಗೆ ಮರಳಿದ್ದಾರೆ.


ಈಗ ಕ್ರಿಕೆಟ್ ನಿಂದ ದೂರವಿರುವ ಧೋನಿ ಹೊಸ ಬ್ಯುಸಿನೆಸ್ ಶುರು ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿರುವ ಧೋನಿ ತಮ್ಮದೇ ಸಾವಯವ ಫಾರ್ಮ್ ಹೊಂದಿದ್ದಾರೆ. ಆ ಫಾರ್ಮ್ ನಲ್ಲಿ ಕೋಳಿ ಸಾಕಣೆ ಮಾಡಲು ಧೋನಿ ನಿರ್ಧರಿಸಿದ್ದು, ಈಗಾಗಲೇ ಸುಮಾರು 2000 ಕೋಳಿ ಮರಿಗಳನ್ನು ತರಿಸಿಕೊಳ್ಳುತ್ತಿದ್ದಾರಂತೆ. ಮಧ್ಯಪ್ರದೇಶ ಮೂಲದ ವಿಶೇಷ ತಳಿಯ ಕೋಳಿ ಮರಿಗಳನ್ನು ಧೋನಿ ತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಕ್ರಿಕೆಟ್ ನಿಂದ ದೂರವಿರುವ ಧೋನಿ ಹೊಸ ಬ್ಯುಸಿನೆಸ್ ನಲ್ಲಿ ಬ್ಯುಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments