Webdunia - Bharat's app for daily news and videos

Install App

ಯೋಧರೊಂದಿಗೂ ಧೋನಿ ಭರ್ಜರಿ ಆಟ

Webdunia
ಸೋಮವಾರ, 5 ಆಗಸ್ಟ್ 2019 (09:19 IST)
ನವದೆಹಲಿ: ಅಪ್ಪಟ ಯೋಧನಾಗಲು ಸೇನೆ ಸೇರಿರುವ ಕ್ರಿಕೆಟಿಗ ಧೋನಿ ಈಗ ಸೇನೆ ಸೇರಿದರೂ ಕ್ರೀಡೆ ಮಾತ್ರ ಬಿಟ್ಟಿಲ್ಲ.


ಸೇನೆಯಲ್ಲಿ ಕಾವಲು ಪಡೆಯ ಸದಸ್ಯರಾಗಿ ಕೆಲಸ ಮಾಡುತ್ತಿರುವ  ಧೋನಿ ತಮ್ಮ ಸೈನಿಕರ ಜತೆಗೆ ವಾಲಿಬಾಲ್ ಆಡಿ ಗಮನ ಸೆಳೆದಿದ್ದಾರೆ.

ಧೋನಿ ತಮ್ಮ ಪ್ಯಾರಾ ಬೆಟಾಲಿಯನ್ ಸದಸ್ಯರ ಜತೆಗೆ ವಾಲಿಬಾಲ್ ಆಡುತ್ತಿರುವ ದೃಶ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 15 ದಿನಗಳ ಕಾಲ ಧೋನಿ ಇತರ ಸಾಮಾನ್ಯ ಯೋಧರಂತೇ ಕರ್ತವ್ಯ ನಿರ್ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments