2 ವರ್ಷದ ಬಳಿಕ ಇನ್ಸ್ಟಾಗ್ರಾಂ​ ಧೋನಿ ಫೋಸ್ಟ್

Webdunia
ಶುಕ್ರವಾರ, 10 ಫೆಬ್ರವರಿ 2023 (20:59 IST)
ಕೂಲ್ ಕ್ಯಾಪ್ಟನ್ ಧೋನಿ ಅವರನ್ನ ವಿಶ್ವದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಟೀಂ ಇಂಡಿಯಾಕ್ಕೆ ಮೂರು ಬಾರಿ ICC ಟ್ರೋಫಿ ಗೆಲ್ಲಿಸಿಕೊಟ್ಟ ವಿಶ್ವದ ಏಕೈಕ ನಾಯಕ. ಆದರೆ ಈಗ ನಿವೃತ್ತಿಯ ನಂತರ, ಮಹಿ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಅಲ್ಲದೇ ಇದೀಗ ಅವರು ಬರೋಬ್ಬರಿ 2 ವರ್ಷಗಳ ನಂತರ ಇನ್ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಮಹಿ ತಮ್ಮ ಮತ್ತೊಂದು ಹೊಸ ಅವತಾರದೊಂದಿಗೆ ಕಾಣಿಸಿಕೊಂಡಿದ್ದಾರೆ. ಹೌದು ಈ ವೀಡಿಯೋದಲ್ಲಿ ಮಹಿ ಟ್ರ್ಯಾಕ್ಟರ್ ಓಡಿಸಿ ಪಕ್ಕಾ ರೈತನಂತೆ ಕಾಣಿಸಿಕೊಂಡಿದ್ದಾರೆ. 2 ವರ್ಷಗಳ ನಂತರ ಮಹಿ ಪೋಸ್ಟ್ ನೋಡಿದ ಅಭಿಮಾನಿಗಳು ಧೋನಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments