Daily Horoscope
✕

ಧೋನಿ ಬಾಯಲ್ಲಿಐಪಿಎಲ್ ನಿಂದ ಬ್ರೇಕ್ ತೆಗೆದುಕೊಳ್ಳುವ ಮಾತು!

Webdunia
ಗುರುವಾರ, 25 ಏಪ್ರಿಲ್ 2019 (07:57 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಹತ್ವದ ಘಟ್ಟಕ್ಕೆ ತಲುಪಿರುವ ಬೆನ್ನಲ್ಲೇ ನಾಯಕ ಧೋನಿ ಐಪಿಎಲ್ ನಿಂದ ಅಗತ್ಯ ಬಂದರೆ ಕೆಲವು ದಿನ ಬ್ರೇಕ್ ತೆಗೆದುಕೊಳ್ಳುವ ಮಾತನಾಡಿದ್ದಾರೆ.


ಇದಕ್ಕೆ ಕಾರಣ ಫಿಟ್ನೆಸ್ ಸಮಸ್ಯೆ. ಧೋನಿ ಕೆಲವು ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಅವರು ಫಿಟ್ ಆಗಿರುವುದು ಮುಖ್ಯ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಐಪಿಎಲ್ ಆಡಿ ಮತ್ತಷ್ಟು ಗಾಯ ಉಲ್ಬಣಿಸುವ ಬದಲು ವಿಶ್ವಕಪ್ ಗೆ ಸಂಪೂರ್ಣ ಫಿಟ್ ಆಗಲು ಅಗತ್ಯ ಬಂದರೆ ಕೆಲವು ದಿನ ಬ್ರೇಕ್ ತೆಗೆದುಕೊಳ್ಳುವುದಾಗಿ ಧೋನಿ ಹೇಳಿದ್ದಾರೆ.

ಹೀಗಾದಲ್ಲಿ ಅಷ್ಟೊಂದು ಮಹತ್ವವಿಲ್ಲದ ಪಂದ್ಯಗಳಿಂದ ಧೋನಿ ಹಿಂದೆ ಸರಿದು ಸುಧಾರಿಸಿಕೊಳ್ಳಲಿದ್ದಾರೆ. ಆ ಮೂಲಕ ವಿಶ್ವಕಪ್ ಗೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments