Daily Horoscope
✕

ಟ್ವಿಟರ್ ನಲ್ಲಿ ಟ್ರೆಂಡ್ ಆದರು ಧೋನಿ! ಕಾರಣವಿಷ್ಟೇ!

Webdunia
ಮಂಗಳವಾರ, 29 ಅಕ್ಟೋಬರ್ 2019 (10:04 IST)
ರಾಂಚಿ: ನಿನ್ನೆ ದಿನವಿಡೀ ಟ್ವಿಟರ್ ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಎಂಎಸ್ ಧೋನಿಯದ್ದೇ ಸದ್ದು. ನಿನ್ನೆಯ ದಿನಕ್ಕೆ ಧೋನಿ ಹೆಸರು ಟ್ರೆಂಡ್ ಆದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು.


ಅಭಿಮಾನಿಗಳು ಧೋನಿ ನಿವೃತ್ತಿ ವಿಚಾರವನ್ನೇ ಟ್ರೆಂಡ್ ಮಾಡಿದ್ದಾರೆ. ಧೋನಿ ರಿಟೈರ್ಸ್ ಎಂಬ ಹ್ಯಾಶ್ ಟ್ಯಾಗ್ ಅತೀ ಹೆಚ್ಚು ಟ್ರೆಂಡ್ ಆಗಿದೆ. ಒಟ್ಟಾರೆಯಾಗಿ ಟ್ವಿಟರ್ ನಲ್ಲಿ ದ್ವಿತೀಯ ಸ್ಥಾನದಲ್ಲಿತ್ತು.

ಧೋನಿ ನಿವೃತ್ತಿ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇವೆ. ಇದರ ನಡುವೆಯೇ ಧೋನಿ ಇದೀಗ ಜಿಮ್ ಗೆ ಮರಳಿದ್ದು, ಫಿಟ್ನೆಸ್ ಕಾಯ್ದುಕೊಂಡು ಮತ್ತೆ ಮೈದಾನಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಇದರ ನಡುವೆಯೇ ಅಭಿಮಾನಿಗಳು ಧೋನಿ ನಿವೃತ್ತಿ ವಿಚಾರವನ್ನೇ ಟ್ರೆಂಡ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments