Webdunia - Bharat's app for daily news and videos

Install App

ಧೋನಿ ಟೀಂ ಇಂಡಿಯಾ ನಾಯಕತ್ವ ತ್ಯಜಿಸಿದ್ದರ ನಿಜ ಕಾರಣ ಬಯಲು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:49 IST)
ಮುಂಬೈ: ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಗಾಗಿ ಟೀಂ ಇಂಡಿಯಾ ಜತೆಗೆ ವಿಮಾನವೇರುವ ಮುನ್ನ ಮಾಜಿ ನಾಯಕ ಎಂಎಸ್ ಧೋನಿ ನಿಜ ಸಂಗತಿಯೊಂದನ್ನು ಬಯಲು ಮಾಡಿದ್ದಾರೆ.
 

ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧೋನಿ ತಾನು ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರ ನಿಜ ಕಾರಣ ಬಯಲು ಮಾಡಿದ್ದಾರೆ.

‘2019 ರ ವಿಶ್ವಕಪ್ ‍ಗೆ ವಿರಾಟ್ ಕೊಹ್ಲಿ ನಾಯಕರಾಗಿ ತಯಾರಾಗಲು ಸಮಯ ಬೇಕು. ಅವರಿಗೆ ಸಾಕಷ್ಟು ಸಮಯ ಒದಗಿಸಲು ನಾನು ನಾಯಕತ್ವ ಮೊದಲೇ ತ್ಯಜಿಸಿದೆ. ಒಬ್ಬ ಹೊಸ ನಾಯಕನಿಗೆ ಪ್ರಬಲ ತಂಡ ಕಟ್ಟಲು ಸಾಕಷ್ಟು ಸಮಯ ಬೇಕು. ಅದಕ್ಕಾಗಿಯೇ ನಾಯಕತ್ವ ತ್ಯಜಿಸಿದೆ’ ಎಂದು ಧೋನಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments