ವಿರಾಟ್ ಕೊಹ್ಲಿ ಕೈಬಿಡದಂತೆ ಕಾಪಾಡಿದ್ದ ಧೋನಿ: ಮಂಜ್ರೇಕರ್ ಬಿಚ್ಚಿಟ್ಟ ಸತ್ಯ

Webdunia
ಮಂಗಳವಾರ, 15 ಡಿಸೆಂಬರ್ 2020 (11:06 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋನಿಯನ್ನು ಯಾಕೆ ಅಷ್ಟೊಂದು ಗೌರವಿಸುತ್ತಾರೆ ಗೊತ್ತಾ? ಯಾಕೆಂದರೆ ಧೋನಿ ಯಾವತ್ತೂ ಅವರಿಗೆ ಬೆಂಬಲವಾಗಿದ್ದರು. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ ಕೂಡಾ. ಈಗ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೂಡಾ ಅದನ್ನೇ ಹೇಳಿದ್ದಾರೆ.


2011-12 ನೇ ಸಾಲಿನಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದಾಗ ಆಯ್ಕೆಗಾರರು ಅವರನ್ನು ಕೈ ಬಿಡಲು ತೀರ್ಮಾನಿಸಿದ್ದರಂತೆ. ಆದರೆ ಆಗ ಕೊಹ್ಲಿಯನ್ನು ಕೈಬಿಡದಂತೆ ಧೋನಿ ಕಾಪಾಡಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ. ಕೇವಲ ಕೊಹ್ಲಿ ಮಾತ್ರವಲ್ಲ, ಪ್ರಸಕ್ತ ಟೀಂ ಇಂಡಿಯಾದಲ್ಲಿರುವ ಶಿಖರ್ ಧವನ್, ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಕ್ರಿಕೆಟಿಗರ ವೃತ್ತಿ ಜೀವನವನ್ನು ಕಾಪಾಡಿದ್ದು ಧೋನಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಮುಂದಿನ ಸುದ್ದಿ
Show comments