ಧೋನಿ ಸಿಕ್ಸರ್ ಮಾಡಿದ ಮ್ಯಾಜಿಕ್ ಇದು!

Webdunia
ಗುರುವಾರ, 16 ಮಾರ್ಚ್ 2017 (09:36 IST)
ನವದೆಹಲಿ: ಧೋನಿ ಅಂತಿಮ ಎಸೆತವನ್ನು ಸಿಕ್ಸರ್ ಗೆ ಅಟ್ಟಿ ಹಲವು ಬಾರಿ ಭಾರತಕ್ಕೆ ಗೆಲುವು ಕೊಡಿಸಿದ್ದರು. ಮತ್ತೊಮ್ಮೆ ಅಂತಹದ್ದೇ ಕಮಾಲ್ ಮಾಡಿದ್ದಾರೆ. ಅದು ವಿಜಯ್ ಹಜಾರೆ ಟ್ರೋಫಿಯಲ್ಲಿ.

 
ಜಾರ್ಖಂಡ್ ತಂಡದ ನಾಯಕರಾಗಿರುವ ಧೋನಿ ವಿದರ್ಭ ವಿರುದ್ಧ ಈ ಮ್ಯಾಜಿಕ್ ಮಾಡಿದ್ದಾರೆ.  ಮೊದಲು ಬ್ಯಾಟಿಂಗ್ ಮಾಡಿದ್ದ  ವಿದರ್ಭ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಗೆ 159 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ್ದ ಜಾರ್ಖಂಡ್ 45.1` ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಧೋನಿ ಅಜೇಯ 18 ರನ್ ಗಳಿಸಿದರು. ಅಂತಿಮ ಎಸೆತದಲ್ಲಿ ಧೋನಿ ಸಿಕ್ಸರ್ ನೊಂದಿಗೆ ಜಾರ್ಖಂಡ್ ಗೆಲುವು ದಾಖಲಿಸಿತು ಮತ್ತು ವಿಜಯ್ ಹಜಾರೆ ಟ್ರೋಫಿಯ ಸೆಮಿಫೈನಲ್ ಗೇರಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

ಮುಂದಿನ ಸುದ್ದಿ
Show comments