Daily Horoscope
✕

ನಾಯಿ ಜತೆ ಧೋನಿ ಫ್ರೀ ಟೈಮ್ ಆಟ ಫುಲ್ ವೈರಲ್

Webdunia
ಶುಕ್ರವಾರ, 6 ಅಕ್ಟೋಬರ್ 2017 (08:25 IST)
ರಾಂಚಿ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಮೊದಲು ಕೆಲ ದಿನಗಳ ಬಿಡುವು ಪಡೆದಿರುವ ಟೀಂ ಇಂಡಿಯಾ ಆಟಗಾರ ಧೋನಿ ತಮ್ಮ ಮುದ್ದಿನ ನಾಯಿ ಜತೆ ಫ್ರೀ ಟೈಮ್ ಕಳೆದಿದ್ದಾರೆ.


ಧೋನಿಗೆ ನಾಯಿಗಳೆಂದರೆ ಭಾರೀ ಇಷ್ಟದ ಪ್ರಾಣಿ. ಮೈದಾನದಲ್ಲೂ ಶ್ವಾನ ದಳದವರ ಮುದ್ದಾದ ನಾಯಿ ಕಂಡರೆ ಒಮ್ಮೆ ಮೈದಡವದೇ ಬಿಡುವುದಿಲ್ಲ. ಹೀಗಿರುವ ಧೋನಿ ತಮ್ಮ ಮನೆಯಲ್ಲಿ ಮುದ್ದಾದ ನಾಯಿಗಳನ್ನು ಸಾಕಿದ್ದಾರೆ.

ಇದೀಗ ಧೋನಿ ತಮ್ಮ ಮೆಚ್ಚಿನ ನಾಯಿ ಸ್ಯಾಮ್ ಜತೆಗೆ ಆಡುತ್ತಿರುವ ಫೋಟೋವನ್ನು ಅವರ ಪತ್ನಿ ಸಾಕ್ಷಿ ಇನ್ ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದೂ ಭಾರೀ ವೀಕ್ಷಣೆ ಪಡೆದಿದೆ. ಧೋನಿ ಹುಲ್ಲು ಹಾಸಿನ ಮೇಲೆ ಕುಳಿತು ಮುದ್ದಿನ ನಾಯಿ ಜತೆ ಆಟವಾಡುವ ಫೋಟೋ ಇದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments