ಹೊಸ ಲುಕ್ ನೊಂದಿಗೆ ಪ್ರತ್ಯಕ್ಷರಾದ ಧೋನಿ

Webdunia
ಸೋಮವಾರ, 26 ಆಗಸ್ಟ್ 2019 (09:44 IST)
ಜೈಪುರ: ಭಾರತೀಯ ಸೇನೆಯಲ್ಲಿ ಕರ್ತವ್ಯ ಮುಗಿಸಿದ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಕೆಲವು ಕಾಲ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.


ಇದರ ನಡುವೆ ಧೋನಿ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡ ಸುದ್ದಿ ಬಂದಿತ್ತು. ಆದರೆ ಎಲ್ಲೂ ತಮ್ಮ ಹೊಸ ಲುಕ್ ಬಿಟ್ಟುಕೊಟ್ಟಿರಲಿಲ್ಲ. ಈಗ ಧೋನಿ ಜೈಪುರ ಏರ್ ಪೋರ್ಟ್ ನಲ್ಲಿ ಹೊಸ ಲುಕ್ ನೊಂದಿಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.

ಸದ್ಯಕ್ಕೆ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಧೋನಿ ತಲೆಗೆ ರುಮಾಲು ಕಟ್ಟಿಕೊಂಡು ಕಮಾಂಡೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಧೋನಿ ಇಲ್ಲಿಗೆ ಬಂದಾಗ ಅಭಿಮಾನಿಗಳು ಅವರನ್ನು ಮುತ್ತಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಮುಂದಿನ ಸುದ್ದಿ
Show comments