Daily Horoscope
✕

ಕೋಲ್ಕೊತ್ತಾದಲ್ಲಿ ಗನ್ ಹಿಡಿದ ಧೋನಿ

Webdunia
ಗುರುವಾರ, 21 ಸೆಪ್ಟಂಬರ್ 2017 (08:56 IST)
ಕೋಲ್ಕೊತ್ತಾ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯ ಆಡಲು ಕೋಲ್ಕೊತ್ತಾಗೆ ಬಂದಿಳಿದ ಟೀಂ ಇಂಡಿಯಾ ಮಳೆಯ ಕಾಟದಿಂದ ಸರಿಯಾಗಿ ಅಭ್ಯಾಸ ನಡೆಸಲಾಗಲಿಲ್ಲ. ಹೀಗಾಗಿ ಕ್ರಿಕೆಟಿಗ ಧೋನಿ ಕೈಯಲ್ಲಿ ಗನ್ ಹಿಡಿದು ಕೈ ಚಳಕ ಪರೀಕ್ಷಿಸಿದರು.


ಪತ್ನಿಯ ತವರೂರಿನಲ್ಲಿ ಧೋನಿಗೆ ಹೊತ್ತು ಕಳೆಯುವುದು ಕಷ್ಟವಾಗಲಿಲ್ಲ. ನೇರವಾಗಿ ಪೊಲೀಸ್ ತರಬೇತಿ ಕೇಂದ್ರಕ್ಕೆ ಭೇಟಿ ಕೊಟ್ಟ ಧೋನಿ ಕೆಲ ಹೊತ್ತು ಅಲ್ಲಿ ಕಾಲ ಕಳೆದರು. ಅಷ್ಟೇ ಅಲ್ಲ, ಗನ್ ಹಿಡಿದು ತಮ್ಮ ಗುರಿ ಎಷ್ಟು ನಿಖರವಾಗಿದೆ ಎಂದು ಪರೀಕ್ಷಿಸಿಕೊಂಡರು. ಧೋನಿ ಗನ್ ಹಿಡಿದು ಗುರಿಯಿಟ್ಟ ಫೋಟೋಗಳನ್ನು ಪೊಲೀಸ್ ತರಬೇತಿ ಕೇಂದ್ರ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದೆ.

ಇನ್ನೊಂದೆಡೆ ಸ್ಮಿತ್ ಪಡೆ ಭಾರತದ ಫೇವರಿಟ್ ಖಾದ್ಯವಾದ ಗ್ರಿಲ್ ಚಿಕನ್ ಸವಿದು ಸಂತಸಪಟ್ಟಿತು. ಆಸೀಸ್ ಆಟಗಾರರಿಗಾಗಿ ಈಡನ್ ಮೈದಾನದಲ್ಲಿ ಗ್ರಿಲ್ ಚಿಕನ್ ವ್ಯವಸ್ಥೆ ಮಾಡಲಾಗಿತ್ತು. ಭಾರತದಲ್ಲಿ ಆಸೀಸ್ ಆಟಗಾರರು ಸವಿಯಲು ಇಷ್ಟಪಡುವ ಅತೀ ಮೆಚ್ಚಿನ ಖಾದ್ಯವೆಂದರೆ ಗ್ರಿಲ್ ಚಿಕನ್.

ಇದನ್ನೂ ಓದಿ…  ಹೊಸ ಸುದ್ದಿ ಕೊಡಲಿದ್ದಾರಾ ವಿರಾಟ್ ಕೊಹ್ಲಿ-ಅನುಷ್ಕಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments