ಬಾಲಿವುಡ್ ಗೆ ಎಂಟ್ರಿ ಕೊಡಲಿರುವ ಧೋನಿ? ಸಂಜಯ್ ದತ್ ಚಿತ್ರದಲ್ಲಿ ನಟಿಸ್ತಾರಂತೆ ಧೋನಿ

Webdunia
ಮಂಗಳವಾರ, 24 ಸೆಪ್ಟಂಬರ್ 2019 (16:05 IST)
ಮುಂಬೈ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಈ ಮೊದಲು ಸೇನೆಯಲ್ಲಿ ಕೆಲವು ಕಾಲ ಸೇವೆ ಸಲ್ಲಿಸಿ ಸದುಪಯೋಗಪಡಿಸಿಕೊಂಡರು. ಈಗ ಇನ್ನಷ್ಟು ರಜೆ ವಿಸ್ತರಿಸಿರುವ ಧೋನಿ ಬಾಲಿವುಡ್ ಗೆ ಕಾಲಿಡುತ್ತಿದ್ದಾರಾ?!


ಹಾಗೊಂದು ಸುದ್ದಿ ಹರಿದಾಡುತ್ತಿದೆ. ಧೋನಿ ಶೀಘ್ರದಲ್ಲೇ ಬಾಲಿವುಡ್ ಗೆ ಎಂಟ್ರಿ ಕೊಟ್ಟು, ನಟನೆಯಲ್ಲೂ ಅದೃಷ್ಟಪರೀಕ್ಷೆ ಮಾಡಲಿದ್ದಾರೆ ಎನ್ನಲಾಗಿದೆ. ಸಂಜಯ್ ದತ್ ಅಭಿನಯದ ಡಾಗ್ ಹೌಸ್ ಸಿನಿಮಾದಲ್ಲಿ ಧೋನಿ ಅಭಿನಯಿಸಬಹುದು ಎಂಬ ಸುದ್ದಿ ಓಡಾಡುತ್ತಿದೆ.

ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲವಾದರೂ ಈ ಸಿನಿಮಾದಲ್ಲಿ ಧೋನಿ ಅತಿಥಿ ಪಾತ್ರವೊಂದರಲ್ಲಿ ಅಭಿನಯಿಸಬಹುದು ಎಂಬ ಸುದ್ದಿ ಓಡಾಡುತ್ತಿದೆ. ಈಗಾಗಲೇ ಧೋನಿ ಹಲವು ಜಾಹೀರಾತುಗಳಲ್ಲಿ ಅಭಿನಯಿಸಿ ತಮಗೆ ಈ ಕಲೆಯೂ ಗೊತ್ತು ಎಂಬುದನ್ನು ಸಾಬೀತುಪಡಿಸಿದ್ದಾರೆ. ಈಗ ಸಿನಿಮಾದಲ್ಲಿ ಅಭಿನಯಿಸುತ್ತಾರಾ ಕಾದುನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments