Webdunia - Bharat's app for daily news and videos

Install App

ಹೊಸ ವೆಬ್ ಸೀರೀಸ್ ನಲ್ಲಿ ಕತೆ ಹೇಳಲಿದ್ದಾರೆ ಧೋನಿ

Webdunia
ಗುರುವಾರ, 7 ಮಾರ್ಚ್ 2019 (09:25 IST)
ಚೆನ್ನೈ: ಐಪಿಎಲ್ ಗಾಗಿ ಕ್ರಿಕೆಟಿಗರು, ಫ್ರಾಂಚೈಸಿಗಳು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇದೀಗ ಧೋನಿ ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಚಾರಕ್ಕಾಗಿ ತಮ್ಮ ಜೀವನದ ಕತೆ ಹೇಳಲು ಹೊರಟಿದ್ದಾರೆ.


ಹಾಟ್ ಸ್ಟಾರ್   ಆಪ್ ನ ಹೊಸ ವೆಬ್ ಸೀರೀಸ್ ನಲ್ಲಿ ಧೋನಿ ಕತೆ ಮೂಡಿಬರಲಿದೆ. ಇದರಲ್ಲಿ ಧೋನಿ ತಾವು ಬೆಳೆದು ಬಂದ ಹಾದಿಯನ್ನು ಬಿಚ್ಚಿಡಲಿದ್ದಾರೆ.

ಇದೀಗ ವೆಬ್ ಸೀರೀಸ್ ನ ಟ್ರೈಲರ್ ಬಿಡುಗಡೆಯಾಗಿದ್ದು, ಧೋನಿ ತಮಿಳು ಭಾಷೆಯಲ್ಲಿ ತಮ್ಮ ಕತೆ ಹೇಳುವುದಾಗಿ ಹೇಳುತ್ತಾರೆ. ‘ರೋರ್ ದ ಲಯನ್’ ಎಂಬ ವೆಬ್ ಸೀರೀಸ್ ಮಾರ್ಚ್ 20 ರಿಂದ ಪ್ರಸಾರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments