Daily Horoscope

ಅಂತೂ ಕ್ರಿಕೆಟ್ ಮೈದಾನಕ್ಕೆ ಧೋನಿ! ಆದರೆ ಟೀಂ ಇಂಡಿಯಾ ಜತೆಗಲ್ಲ!

Webdunia
ಶುಕ್ರವಾರ, 25 ಅಕ್ಟೋಬರ್ 2019 (09:33 IST)
ರಾಂಚಿ: ವಿಶ್ವಕಪ್ ಬಳಿಕ ಧೋನಿಯನ್ನು ಕ್ರಿಕೆಟ್ ಮೈದಾನದಲ್ಲಿ ಅಭಿಮಾನಿಗಳು ತುಂಬಾ  ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಮಹಿ ಯಾವಾಗ ಕ್ರಿಕೆಟ್ ಗೆ ಮರಳುತ್ತಾರೆ ಎಂಬುದೇ ಎಲ್ಲೆಡೆ ಕೇಳಿಬರುತ್ತಿರುವ ಪ್ರಶ್ನೆ.


ಮೂಲಗಳ ಪ್ರಕಾರ ಧೋನಿ ಸದ್ಯದಲ್ಲೇ ಕ್ರಿಕೆಟ್ ಗೆ ಮರಳಲಿದ್ದಾರೆ. ಆದರೆ ಅದು ಟೀಂ ಇಂಡಿಯಾ ಜತೆಗಲ್ಲ! ಬದಲಾಗಿ ತಮ್ಮ ತವರು ಜಾರ್ಖಂಡ್ ನ ಅಂಡರ್ 23 ತಂಡದ ಜತೆಗೆ ಅಭ್ಯಾಸ ಮಾಡಲಿದ್ದಾರಂತೆ.

ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟೂರ್ನಿಗಾಗಿ ಜಾರ್ಖಂಡ್ ತಂಡ ಸೂರತ್ ಗೆ ತೆರಳಲಿದೆ. ಈ ವೇಳೆ ರಾಜ್ಯ ತಂಡದ ಜತೆಗೆ ತೆರಳಲು ಧೋನಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಬಂದಿದೆ. ಅಂಡರ್ 23 ತಂಡದ ಜತೆಗೆ ಧೋನಿ ಅಭ್ಯಾಸ ಮಾಡಿ ತಮ್ಮ ಫಿಟ್ ನೆಸ್ ಸಾಬೀತು ಪಡಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments