Webdunia - Bharat's app for daily news and videos

Install App

‘ಧೋನಿ ನಿಮ್ಮ ಸೇವೆ ಸಾಕು, ನಿವೃತ್ತಿಯಾಗಿ!’ ಹೀಗಂದವರು ಯಾರು ಗೊತ್ತೇ?!

Webdunia
ಮಂಗಳವಾರ, 26 ಫೆಬ್ರವರಿ 2019 (09:53 IST)
ಮುಂಬೈ: ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಬ್ಯಾಟಿಂಗ್ ನೋಡಿ ಮತ್ತೆ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ.


ಮೊದಲ ಟಿ20 ಪಂದ್ಯದಲ್ಲಿ ಧೋನಿ ಅಜೇಯವಾಗಿ 29 ರನ್ ಗಳಿಸಿದರೂ, ಅದಕ್ಕಾಗಿ 37 ಎಸೆತ ಎದುರಿಸಿದ್ದರು. ಅವರ ನಿಧಾನಗತಿಯ ಬ್ಯಾಟಿಂಗ್ ನೋಡಿ ಅಭಿಮಾನಿಗಳು, ಸಾಕಿನ್ನು ನಿವೃತ್ತಿಯಾಗಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧೋನಿ ಕ್ರಿಕೆಟ್ ಆಡಿದ್ದು ಸಾಕು, ಇನ್ನು ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಕುಳಿತು ನಿವೃತ್ತರಂತೆ ರಾಜಕೀಯ ಮಾತನಾಡುತ್ತಾ ಕೂರಲಿ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರೆ ಇನ್ನು ಕೆಲವರು ಧೋನಿ ಬೌಂಡರಿ ಗಳಿಸುವುದನ್ನು ನೋಡಲು ಕಾಯುತ್ತಾ ನಮಗೆ ವಯಸ್ಸಾಗುತ್ತದೆ ಎಂದು ಟ್ರೋಲ್ ಮಾಡಿದ್ದಾರೆ.  ಅಷ್ಟೇ ಅಲ್ಲ, ದಯವಿಟ್ಟು ನಿವೃತ್ತರಾಗಿ, ನಿಮ್ಮನ್ನು ವಿಶ್ವಕಪ್ ನಲ್ಲಿ ನೋಡಲು ಇಷ್ಟಪಡುವುದಿಲ್ಲ ಎಂದೂ ಕೆಲವರು ನಿಷ್ಠುರವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments