Webdunia - Bharat's app for daily news and videos

Install App

ಮ್ಯಾಚ್ ಫಿಕ್ಸ್ ಆಗಿದೆ ಎಂಬ ಟ್ವೀಟ್ ಲೈಕ್ ಮಾಡಿದ ಧೋನಿ!

Webdunia
ಶುಕ್ರವಾರ, 15 ಡಿಸೆಂಬರ್ 2017 (08:46 IST)
ನವದೆಹಲಿ: ಮುಂಬರುವ 2019 ವಿಶ್ವಕಪ್ ಕ್ರಿಕೆಟ್ ನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲ್ಲುತ್ತದೆ: ಮ್ಯಾಚ್ ಫಿಕ್ಸ್ ಆಗಿದೆ ಎಂಬ ಸುದ್ದಿಯೊಂದನ್ನು ಕ್ರಿಕೆಟಿಗ ಧೋನಿ ಲೈಕ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
 

ಇನ್ ಖಬರ್ ಎಂಬ ಸುದ್ದಿ ಮಾಧ್ಯಮವೊಂದು ಈ ಸುದ್ದಿಯನ್ನು ಟ್ವೀಟ್ ಮಾಡಿತ್ತು. ಇದಕ್ಕೆ ಮೂರು ವರ್ಷಗಳ ನಂತರ ಟ್ವಿಟರ್ ಖಾತೆಗೆ ಬಂದಿರುವ ಧೋನಿ ಲೈಕ್ ಮಾಡಿರುವುದು ಎಲ್ಲರನ್ನೂ ಅಚ್ಚರಿಗೆ ದೂಡಿದೆ.

ಅಭಿಮಾನಿಗಳು ಈಗಾಗಲೇ ಈ ಬಗ್ಗೆ ಚರ್ಚೆ ಶುರು ಮಾಡಿದ್ದು, ಬಹುಶಃ ಧೋನಿ ಮ್ಯಾಚ್ ಫಿಕ್ಸ್ ಆಗಿದೆ ಎಂಬ ಶಬ್ಧವನ್ನು ಗಮನಿಸದೇ ಲೈಕ್ ಒತ್ತಿದರಾ, ಧೋನಿ ಈ ಟ್ವೀಟ್ ಲೈಕ್ ಮಾಡಿರುವುದರ ಉದ್ದೇಶವೇನು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments