ಕೊರೋನಾ ಪರೀಕ್ಷೆಗೊಳಗಾದ ಕ್ರಿಕೆಟಿಗ ಧೋನಿ

Webdunia
ಶುಕ್ರವಾರ, 14 ಆಗಸ್ಟ್ 2020 (09:36 IST)
ರಾಂಚಿ: ಐಪಿಎಲ್ ಗೂ ಮೊದಲು ಎಲ್ಲಾ ಕ್ರಿಕೆಟಿಗರು ಕಡ್ಡಾಯವಾಗಿ ಕೊರೋನಾ ಪರೀಕ್ಷೆಗೊಳಗಾಗಬೇಕಿದೆ. ಈ ನಡುವೆ ತಂಢದ ತರಬೇತಿ ಕ್ಯಾಂಪ್ ಗೆ ಹಾಜರಾಗುವ ಮೊದಲೇ ಸಿಎಸ್ ಕೆ ನಾಯಕ ಧೋನಿ ಕೊರೋನಾ ಪರೀಕ್ಷೆಗೊಳಗಾಗಿದ್ದಾರೆ.


ತಮ್ಮ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಿರುವ ಧೋನಿ ಅದು ನೆಗೆಟಿವ್ ಎಂದು ವರದಿ ಬಂದರೆ ತಕ್ಷಣವೇ ಚೆನ್ನೈಯಲ್ಲಿ ನಡೆಯಲಿರುವ ತರಬೇತಿ ಶಿಬಿರದಲ್ಲಿ ಹಾಜರಾಗಲು ತೆರಳಲಿದ್ದಾರೆ.

ಧೋನಿ ಮಾತ್ರವಲ್ಲದೆ, ಚೆನ್ನೈಯ ಆಟಗಾರ ಮೋನು ಕುಮಾರ್ ಕೂಡಾ ತಮ್ಮ ಗಂಟಲು ದ್ರವ ಮಾದರಿ ಪರೀಕ್ಷೆಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments