Webdunia - Bharat's app for daily news and videos

Install App

ನಾಲ್ಕು ಗೆಲುವಿನ ಬಳಿಕವೂ ಧೋನಿಗೆ ಅಸಮಾಧಾನ ಕಡಿಮೆಯಾಗಿಲ್ಲ!

Webdunia
ಗುರುವಾರ, 11 ಏಪ್ರಿಲ್ 2019 (08:47 IST)
ಚೆನ್ನೈ: ತವರು ಚೆನ್ನೈ ಮೈದಾನದಲ್ಲಿ ನಾಲ್ಕು ಗೆಲುವು ಸಾಧಿಸಿದ ಬಳಿಕವೂ ಸಿಎಸ್ ಕೆ ನಾಯಕ ಧೋನಿಗೆ ತವರಿನ ಪಿಚ್ ಮೇಲೆ ಅಸಮಾಧಾನ ಕಡಿಮೆಯಾಗಿಲ್ಲ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಉದ್ಘಾಟನಾ ಪಂದ್ಯದಿಂದಲೂ ಧೋನಿ ಪಿಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಚೆನ್ನೈ ಪಿಚ್ ನಿಧಾನಗತಿಯಿಂದ ಕೂಡಿದ್ದು, ಇಲ್ಲಿ ಚೆಂಡು ವಿಪರೀತ ತಿರುವು ಪಡೆಯುತ್ತಿದೆ. ಇದರಿಂದ ಬ್ಯಾಟ್ಸ್ ಮನ್ ಗಳಿಗೆ ರನ್ ಗಳಿಸುವುದು ಕಷ್ಟವಾಗುತ್ತಿದೆ.

ಇದೇ ಕಾರಣಕ್ಕೆ ಧೋನಿ ಪಿಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಾವು ಮತ್ತೆ ಇಂತಹ ಪಿಚ್ ನಲ್ಲಿ ಆಡಬೇಕೆಂದು ನನಗನಿಸುತ್ತಿಲ್ಲ. ಇಲ್ಲಿ ತುಂಬಾ ಲೋ ಸ್ಕೋರಿಂಗ್ ಪಂದ್ಯಗಳಾಗುತ್ತಿವೆ. ಬ್ಯಾಟ್ಸ್ ಮನ್ ಗಳಿಗೆ ರನ್ ಗಳಿಸಲು ಕಷ್ಟವಾಗುತ್ತಿದೆ’ ಎಂದು ಧೋನಿ ಪಂದ್ಯದ ನಂತರ ಅಸಮಾಧಾನ ಹೊರ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments