Daily Horoscope
✕

ವಿದಾಯ ಪಂದ್ಯ ಆಡಲು ಬಯಸಿದ್ದ ಧೋನಿ! ಆದರೆ ನಿವೃತ್ತಿಯಾಗಿದ್ದು ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (11:44 IST)
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧೋನಿ ಈ ಮೊದಲು ಟೀಂ ಇಂಡಿಯಾ ಪರ ವಿದಾಯ ಪಂದ್ಯ ಆಡಲು ಬಯಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅವರು ಮನಸ್ಸು ಬದಲಾಯಿಸಲು ಕಾರಣವಾಗಿದ್ದು ಯಾವುದು ಗೊತ್ತಾ?


ಎಲ್ಲಾ ಸರಿ ಹೋಗಿದ್ದರೆ ಧೋನಿ ಈ ವರ್ಷದ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಬಯಸಿದ್ದರು. ಟಿ20 ಕ್ರಿಕೆಟ್ ನಿಂದಲೇ ಯಶಸ್ವೀ ನಾಯಕನಾಗಿ ಹೊರಹೊಮ್ಮಿದ್ದ ಧೋನಿ ಅದೇ ಮಾದರಿಯ ಕ್ರಿಕೆಟ್ ನ ವಿಶ್ವಕಪ್ ನ್ನು ಮತ್ತೆ ಭಾರತಕ್ಕೆ ಗೆಲ್ಲಿಸಿಕೊಟ್ಟು ವಿದಾಯ ಹೇಳಲು ಬಯಸಿದ್ದರು.

ಆದರೆ ಕೊರೋನಾದಿಂದಾಗಿ ಟಿ20 ವಿಶ್ವಕಪ್ ಮುಂದೂಡಿಕೆಯಾಯಿತು. ಇನ್ನೂ ಒಂದು ವರ್ಷ ಕಾಯುವುದು ಅಗತ್ಯವಿಲ್ಲವೆನಿಸಿ ಧೋನಿ ಈಗಲೇ ನಿವೃತ್ತಿ ಘೋಷಣೆ ಮಾಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

ಮುಂದಿನ ಸುದ್ದಿ
Show comments