ಧೋನಿ ಫೈನಲ್ ಮ್ಯಾಚ್ ಆಡೋದು ಪಕ್ಕಾ ಇಲ್ಲೇ!

Webdunia
ಮಂಗಳವಾರ, 18 ಆಗಸ್ಟ್ 2020 (11:33 IST)
ಚೆನ್ನೈ: ಧೋನಿಗೆ ಟೀಂ ಇಂಡಿಯಾದಿಂದ ವಿದಾಯ ಪಂದ್ಯ ನಡೆಯಲಿಲ್ಲ ಎಂದು ಬೇಸರಿಸುವ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಿಂದ ನಿವೃತ್ತರಾದರೂ ಧೋನಿ ಇನ್ನೂ ಐಪಿಎಲ್ ನಲ್ಲಿ ಆಡುತ್ತಿದ್ದಾರೆ.


ಹೀಗಾಗಿ ಅಂಗಣದಲ್ಲಿ ಧೋನಿ ಆಟವನ್ನು ನೋಡುವ ಭಾಗ್ಯ ಇನ್ನೂ ಅಭಿಮಾನಿಗಳಿಗಿದೆ. ಹಾಗಿದ್ದರೂ ಧೋನಿ ಕೊನೆಯ ಪಂದ್ಯವಾಡೋದು ಯಾವಾಗ?

ಈ ಬಗ್ಗೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಭವಿಷ್ಯ ನುಡಿದಿದ್ದಾರೆ. ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈನ ಚಿಪಾಕ್  ಮೈದಾನದಲ್ಲೇ ಆಡುವುದು ಪಕ್ಕಾ ಎಂದು ಅವರು ಹೇಳಿದ್ದಾರೆ. ಧೋನಿ ಇರುವವರೆಗೂ ಚೆನ್ನೈ ತಂಡಕ್ಕೆ ಅವರೇ ನಾಯಕರಾಗುತ್ತಾರೆ. ಐಪಿಎಲ್ ನಲ್ಲಿ ಕೊನೆಯ ಪಂದ್ಯವನ್ನು ಅವರು ಚೆನ್ನೈನಲ್ಲೇ ಆಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ

IND vs NZ: ಒತ್ತಡದಲ್ಲಿ ಆಡಿ ಶತಕ ಗಳಿಸಿದ ಕೆಎಲ್ ರಾಹುಲ್ ಗೆ ಬಹುಪರಾಕ್

ವಿರಾಟ್ ಕೊಹ್ಲಿ ಮತ್ತೆ ವಿಶ್ವ ನಂ 1 ಆಟಗಾರ

ವಿರಾಟ್ ಕೊಹ್ಲಿ ಚಿನ್ನದ ಮೊಬೈಲ್ ಕವರ್ ಗಿಫ್ಟ್ ಕೊಡಲು ಬಂದ ಫ್ಯಾನ್: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ video

ಮುಂದಿನ ಸುದ್ದಿ
Show comments