Daily Horoscope
✕

ಇನ್ನು ಮುಂದೆ ಧೋನಿ ಕೂದಲು ಉದ್ದ ಬೆಳೆಯೋಲ್ವಂತೆ

Webdunia
ಶನಿವಾರ, 14 ಜನವರಿ 2017 (11:56 IST)
ಮುಂಬೈ: ಧೋನಿ ಟೀಂ ಇಂಡಿಯಾಕ್ಕೆ ಬಂದ ಆರಂಭದಲ್ಲಿ ಎಲ್ಲರಿಗೂ ಅವರ ಆಟಕ್ಕಿಂತ ಕೂದಲು ಮೇಲೆಯೇ ಕಣ್ಣಿತ್ತು. ಕ್ಯಾಪ್ಟನ್ ಕೂಲ್ ಕೇಶ ಶೈಲಿಯನ್ನು ಹಲವರು ಅನುಕರಿಸಿದ್ದರು. ಆದರೆ ಇನ್ನು ಧೋನಿ ಕೂದಲು ಉದ್ದ ಬೆಳೆಯೋದಿಲ್ವಂತೆ.

ಹಾಗಂತ ಅವರೇ ಹೇಳಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗುವ ಮೊದಲು ಕೂದಲು ಬಿಟ್ಟುಕೊಂಡಿದ್ದ ಧೋನಿ ನಂತರ ಕತ್ತರಿ ಹಾಕಿದ್ದರು. ಇದೀಗ ಹೇಗೂ ನಾಯಕತ್ವವಿಲ್ಲ. ಅದನ್ನು ಮೊದಲಿನಂತೆ ಮಾಡಲಾಗದು ಎಂದು ಧೋನಿ ಖಡಾಖಂಡಿತವಾಗಿ ಪತ್ರಕರ್ತರಿಗೆ ಹೇಳಿದ್ದಾರೆ.

“2007 ರ ನಂತರ ನನ್ನಲ್ಲಿ ಹಲವು ಬದಲಾವಣೆಗಳಾದವು. ಈಗ ನಾಯಕತ್ವ ತ್ಯಜಿಸಿದ್ದೇನೆ. ಮುಂದೆ ತಂಡಕ್ಕೆ ಬೇಕಾದಂತೆ ಬ್ಯಾಟಿಂಗ್ ಶೈಲಿ ಬದಲಾಯಿಸಿಕೊಳ್ಳುತ್ತೇನೆ. ಆದರೆ ಕೂದಲು ಉದ್ದ ಬೆಳೆಸೋದಿಲ್ಲ” ಎಂದಿದ್ದಾರೆ ಧೋನಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments