Webdunia - Bharat's app for daily news and videos

Install App

ಕಳಂಕಿತ ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತರಾ ಧೋನಿ?!

Webdunia
ಸೋಮವಾರ, 12 ಮಾರ್ಚ್ 2018 (11:35 IST)
ಕೋಲ್ಕೊತ್ತಾ: ಪತ್ನಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬೆಂಬಲಕ್ಕೆ ಕ್ರಿಕೆಟಿಗ ಧೋನಿ ನಿಂತಿದ್ದಾರಾ?

ಹೀಗೆಂದು ವೆಬ್ ಸೈಟ್ ಪತ್ರಿಕೆಯೊಂದು ವರದಿ ಮಾಡಿದೆ. ಧೋನಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡಲಿಲ್ಲ. ಆದರೆ ಶಮಿ ಒಬ್ಬ ಉತ್ತಮ ವ್ಯಕ್ತಿ. ಆತ ತನ್ನ ದೇಶ ಮತ್ತು ಪತ್ನಿಗೆ ದೋಖಾ ನೀಡಲು ಸಾಧ್ಯವಿಲ್ಲ ಎಂದು ಧೋನಿ ಹೇಳಿರುವುದಾಗಿ ವೆಬ್ ಮಾಧ್ಯಮ ಹೇಳಿದೆ.

ಸಾಮಾನ್ಯವಾಗಿ ತಮ್ಮ ವೈಯಕ್ತಿಕ ಬದುಕಿನ ಬಗ್ಗೆಯೇ ಪ್ರತಿಕ್ರಿಯಿಸದ ಧೋನಿ ಇತರ ಆಟಗಾರರ ಬದುಕಿನ ಬಗ್ಗೆ ಪ್ರತಿಕ್ರಿಯಿಸಿರುವುದರ ಸತ್ಯಾಸತ್ಯತೆ ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments