Daily Horoscope
✕

ಧೋನಿ ಇರುವಾಗ ನಂಗೇನೂ ಕೆಲಸವಿಲ್ಲ ಎಂದು ದಿನೇಶ್ ಕಾರ್ತಿಕ್

Webdunia
ಗುರುವಾರ, 18 ಏಪ್ರಿಲ್ 2019 (06:45 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್‍ ಮನ್ ದಿನೇಶ್ ಕಾರ್ತಿಕ್ ಧೋನಿ ಇರುವಾಗ ನನಗೇನೂ ಕೆಲಸವಿಲ್ಲ ಎಂದಿದ್ದಾರೆ.


ಧೋನಿಗೆ ಹೆಚ್ಚುವರಿಯಾಗಿ ದಿನೇಶ್ ಕಾರ್ತಿಕ್ ರನ್ನು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಆಯ್ಕೆ ಮಾಡಲಾಗಿತ್ತು. ಕಾರ್ತಿಕ್ ಬದಲು ರಿಷಬ್ ಪಂತ್ ರನ್ನು ಆಯ್ಕೆ ಮಾಡಿದ್ದು ಚರ್ಚೆಯ ವಿಷಯವಾಗಿದೆ.

ಇದೀಗ ತಮ್ಮ ಉಪಸ್ಥಿತಿ ಬಗ್ಗೆ ಮಾತನಾಡಿರುವ ದಿನೇಶ್ ‘ಧೋನಿ ತಂಡದಲ್ಲಿರುವಾಗ ನಾನು ಪ್ರಥಮ ಚಿಕಿತ್ಸೆ ಬಾಕ್ಸ್ ನಂತೆ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದು ಅದೃಷ್ಟ. ಧೋನಿ ಗಾಯಗೊಂಡರೆ ಮಾತ್ರ ನನಗೆ ಕೆಲಸ’ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments