Select Your Language

Notifications

webdunia
webdunia
webdunia
webdunia

ಕಾಮನ್ ವೆಲ್ತ್ ನಲ್ಲಿ ಕಂಚು ಗೆದ್ದ ಪತ್ನಿ ದೀಪಿಕಾ ಬಗ್ಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಹೇಳಿದ್ದು ಹೀಗೆ!

ಕಾಮನ್ ವೆಲ್ತ್ ನಲ್ಲಿ ಕಂಚು ಗೆದ್ದ ಪತ್ನಿ ದೀಪಿಕಾ ಬಗ್ಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಹೇಳಿದ್ದು ಹೀಗೆ!
ಬರ್ಮಿಂಗ್ ಹ್ಯಾಮ್ , ಸೋಮವಾರ, 8 ಆಗಸ್ಟ್ 2022 (09:40 IST)
ಬರ್ಮಿಂಗ್ ಹ್ಯಾಮ್: ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಪತ್ನಿ, ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್ ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ದೀಪಿಕಾ ಮತ್ತು ಸೌರವ್ ಘೋಷಾಲ್ ಜೋಡಿ ನಿನ್ನೆ ಕಂಚಿನ ಪದಕಕ್ಕಾಗಿ ನಡೆದ ಪಂದ್ಯ ಗೆದ್ದುಕೊಂಡಿತ್ತು. ಪತ್ನಿಯ ಸಾಧನೆ ಬಗ್ಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಹೆಮ್ಮೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನಿಮ್ಮಿಬ್ಬರ ಪ್ರಯತ್ನ, ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಿಮ್ಮ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ’ ಎಂದು ದಿನೇಶ್ ಕಾರ್ತಿಕ್ ಪತ್ನಿ ದೀಪಿಕಾ ಮತ್ತು ಸೌರವ್ ಘೋಷಾಲ್ ಗೆ ಅಭಿನಂದಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಯವರೆಗೂ ಚಿನ್ನ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿದ್ದೆವು: ಸೋಲಿನ ಬಳಿಕ ಹರ್ಮನ್ ಪ್ರೀತ್ ಬೇಸರ