ಏಕದಿನಕ್ಕೆ ಕ್ರಿಕೆಟ್ ಗೆ ಕಾಲಿಟ್ಟು 15 ವರ್ಷಗಳ ಬಳಿಕ ಮೊದಲ ವಿಶ್ವಕಪ್ ಆಡಿದ ದಿನೇಶ್ ಕಾರ್ತಿಕ್

Webdunia
ಬುಧವಾರ, 3 ಜುಲೈ 2019 (09:15 IST)
ಲಂಡನ್: ಟೀಂ ಇಂಡಿಯಾಗೆ ಏಕದಿನ ತಂಡದಲ್ಲಿ ಪದಾರ್ಪಣೆ ಮಾಡಿ ಬರೋಬ್ಬರಿ 15 ವರ್ಷಗಳ ಬಳಿಕ ಮೊದಲ ವಿಶ್ವಕಪ್ ಆಡಿದ ಗರಿಮೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ರದ್ದಾಗಿದೆ.


 ಇಷ್ಟು ಸುದೀರ್ಘ ಅವಧಿ ಬಳಿಕ ಮೊದಲ ವಿಶ್ವಕಪ್ ಆಡಿದ ಕ್ರಿಕೆಟಿಗ ಮತ್ತೊಬ್ಬರು ಇರಲ್ಲ. ಆದರೆ ದಿನೇಶ್ ದುರಾದೃಷ್ಟವೋ ಏನೋ ಎರಡನೇ ಬಾರಿಗೆ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿ ಈ ಬಾರಿ ನಿನ್ನೆಯ ಪಂದ್ಯದಲ್ಲಿ ಮೊದಲ ಪಂದ್ಯವಾಡುವ ಅವಕಾಶ ಪಡೆದಿದ್ದಾರೆ.

2007 ರ ವಿಶ್ವಕಪ್ ನಲ್ಲಿ ದಿನೇಶ್ ಕಾರ್ತಿಕ್ ಟೀಂ ಇಂಡಿಯಾ ಭಾಗವಾಗಿದ್ದರು. ಆದರೆ ಆಡುವ ಅವಕಾಶ ದೊರಕಲಿಲ್ಲ. ನಂತರ 2011, 2015 ರಲ್ಲಿ ದಿನೇಶ್ ಕಾರ್ತಿಕ್ ಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಈ ಬಾರಿ ಅವಕಾಶ ಸಿಕ್ಕರೂ ಮೊದಲ ಏಳು ಪಂದ್ಯಗಳ ನಂತರ ಆಡುವ ಅವಕಾಶ ದೊರಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments