Webdunia - Bharat's app for daily news and videos

Install App

ಸೋತಿದ್ದಕ್ಕೆ ನಿರಾಶೆಯಾಗಿದೆ : ಕೆ. ಎಲ್. ರಾಹುಲ್

Webdunia
ಮಂಗಳವಾರ, 30 ಆಗಸ್ಟ್ 2016 (18:09 IST)
46 ಎಸೆತಗಳಲ್ಲಿ ನೂರು ರನ್ ಪೂರೈಸಿ ಟಿ20 ಯಲ್ಲಿ ಚೊಚ್ಚಲ ಶತಕ ದಾಖಲಿಸಿರುವ ಕರ್ನಾಟಕದ ಹೆಮ್ಮೆಯ ಆಟಗಾರ ಕೆ.ಎಲ್. ರಾಹುಲ್ ತಂಡಕ್ಕೆ ಜಯದ ಗೆರೆ ದಾಟಿಸಲಾಗದಿದ್ದುದಕ್ಕೆ ಬಹಳ ನಿರಾಶೆಯನ್ನು ವ್ಯಕ್ತ ಪಡಿಸಿದ್ದಾರೆ. ಶನಿವಾರ ನಡೆದ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬಾರಿಸಿದ್ದ ಮಹಾಗಜ ಮೊತ್ತ(245)ವನ್ನು ಯಶಸ್ವಿಯಾಗಿ ಬೆನ್ನತ್ತಿದ್ದ ಭಾರತ ಕೊನೆಯ ಗಳಿಗೆಯಲ್ಲಿ ಪಂದ್ಯವನ್ನು ಕಳೆದುಕೊಂಡಿತ್ತು. 

110 ರನ್ ಬಾರಿಸಿ ಅಜೇಯರಾಗಿದ್ದ ರಾಹುಲ್ ಪಂದ್ಯದ ನಂತರ ಮಾಧ್ಯಮದವರೊಂದಿಗೆ ಮಾತನ್ನಾಡುತ್ತ, ಸೋತ ಕಡೆ ಇರುವುದಕ್ಕೆ ಅತೀವ ನಿರಾಶೆಯಾಗಿದೆ. ಆದರೆ ನಾವು ಅರ್ಧಕ್ಕೆ ಪಂದ್ಯವನ್ನು ಕೈ ಚೆಲ್ಲಲಿಲ್ಲ ಎಂಬುದು ಸಮಾಧಾನದ ಸಂಗತಿ ಎಂದು ಹೇಳಿದ್ದಾರೆ. 
 
ವೆಸ್ಟ್ ಇಂಡೀಸ್ ದೊಡ್ಡ ಮೊತ್ತವನ್ನು ಪೇರಿಸಿತ್ತು. ಆಟವನ್ನು ನಮ್ಮಿಂದಾದಷ್ಟು ಗೆಲುವಿನ ಕಡೆ ಕೊಂಡೊಯ್ಯಲು ಪ್ರಯತ್ನಿಸಬೇಕು ಎಂದು ಡ್ರೆಸ್ಸಿಂಗ್ ರೂಮ್‌ನಲ್ಲಿ ಮಾತನಾಡಿಕೊಂಡಿದ್ದೆವು. ಅದರಂತೆ ಎಲ್ಲರೂ ಸೇರಿ ಒಂದು ಉತ್ತಮ ಆಟವನ್ನಾಡಿದ್ದಕ್ಕೆ ಸಂತೋಷವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments